ಒಂದು ಕಡೆ ಕೊಲೆ ಮತ್ತೊಂದು ಕಡೆ ಕೊಲೆಗಡುಕರ ರಕ್ಷಣೆ

ದಾವಣಗೆರೆ, ಗುರುವಾರ, 4 ಜನವರಿ 2018 (11:17 IST)

Widgets Magazine

ದಾವಣಗೆರೆ : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಅವರು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ  ಎಂದು ದಾವಣಗೆರೆಯಲ್ಲಿ  ಹೇಳಿಕೆ ನೀಡಿದ್ದಾರೆ.


ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು’ ಒಂದು ಕಡೆ ಕೊಲೆಯಾಗುತ್ತಿದೆ. ಮತ್ತೊಂದು ಕಡೆ ಕೊಲೆಗಡುಕರಿಗೆ ರಕ್ಷಣೆ ನೀಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರದ ವೈಫಲ್ಯವೇ ಕಾರಣ. ನಿರಂತರವಾಗಿ ಮಂಗಳೂರಿನಲ್ಲಿ ಕೊಲೆಗಳು ನಡೆಯುತ್ತಿದ್ದು, ಜನರಿಗೆ ಪೊಲೀಸರ ಭಯವೇ ಇಲ್ಲ. ಇಂತಹ ಪ್ರಕರಣಗಳನ್ನು ತಡೆಯಲು ಸಿಎಂ ಅವರಿಂದ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಸಿಎಂ ಸಿದ್ದರಾಮಯ್ಯ ಹೋದಲ್ಲೆಲ್ಲಾ ಹೆಣ ಬೀಳುತ್ತೆ’

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

news

ಸಿನಿಮೀಯ ರೀತಿಯಲ್ಲಿ ನಡೆದ ಕೊಲೆಗೆ ಸಿನಿಮೀಯ ರೀತಿಯಲ್ಲೇ ಎಂಡ್!

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಕಾಟಿಪ್ಪಳ್ಳ ...

news

ಲೈಂಗಿಕವಾಗಿ ಉತ್ತೇಜನಗೊಂಡು ಪತ್ನಿ ಪತಿಗೆ ಕಚ್ಚಿದ್ದೆಲ್ಲಿ ಗೊತ್ತಾ…?

ತೈವಾನ್ : ವಾಂಗ್ ಎಂಬ 51 ವರ್ಷದ ವ್ಯಕ್ತಿಯೊಬ್ಬ ತನ್ನ ಕೈಯಲ್ಲಿ ವೃಷಣ (ವೀರ್ಯದ ಕೋಶ) ಹಿಡಿದು ...

news

ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಮಂಗಳೂರಿಗೆ ಎಡಿಜಿಪಿ ಕಮಲ್ ಪಂತ್

ಹಿಂದೂ ಕಾರ್ಯಕರ್ತ ದೀಪಕ್ ಕೊಲೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಕಾನೂನು ಮತ್ತು ...

Widgets Magazine