ಮತ್ತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಐಟಿ ಸಮನ್ಸ್ ಜಾರಿ

ಬೆಂಗಳೂರು, ಬುಧವಾರ, 9 ಆಗಸ್ಟ್ 2017 (15:13 IST)

ಆದಾಯ ತೆರಿಗೆ ದಾಳಿ ಕುರಿತ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
 
ನಾಳೆ, ಸಚಿವ ಡಿ.ಕೆ.ಶಿವಕುಮಾರ್,  ಶಿವಕುಮಾರ್ ಅವರ ಮಾವ ತಿಮ್ಮಯ್ಯ, ಶರ್ಮಾ ಟ್ರಾವೆಲ್ಸ್ ಮಾಲೀಕ ಸುನೀಲ್ ಶರ್ಮಾ ಎಂಎಸ್‌ ಸಿ ರವಿವರ್ಮಾ, ಸಂಸದ ಡಿ.,ಕೆ.ಸುರೇಶ್, ಜ್ಯೋತಿಷಿ ದ್ವಾರಕನಾಥ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
 
ಆದಾಯ ತೆರಿಗೆ ದಾಳಿಯಲ್ಲಿ ಲಭ್ಯವಾದ ಬ್ಯಾಂಕ್‌ ಖಾತೆಗಳ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ, ವಿಚಾರಣೆಯಲ್ಲಿ ಉಪಸ್ಥಿತರಿರಬೇಕು ಎಂದು ಆದಾಯ ತೆರಿಗೆ ಇಲಾಖೆ ಕೋರಿದೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಡಿ.ಕೆ.ಶಿವಕುಮಾರ್ ಐಟಿ ಸಮನ್ಸ್ ಕಾಂಗ್ರೆಸ್ Congress It Summons D.k.shivkumar

ಸುದ್ದಿಗಳು

news

ವಿದ್ಯಾರ್ಥಿನಿಯರೇ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ಚಿತ್ರಣ

ರಾಂಚಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ ಮೊಬೈಲ್ ಕಳ್ಳತನ ಮಾಡಿದ್ದಾಳೆ ...

news

ಕ್ವಿಟ್ ಇಂಡಿಯ ಚಳುವಳಿಯನ್ನು ಕೆಲ ಗುಂಪುಗಳು ವಿರೋಧಿಸಿದ್ದವು: ಆರೆಸ್ಸೆಸ್ ವಿರುದ್ಧ ಸೋನಿಯಾ ವಾಗ್ದಾಳಿ

ನವದೆಹಲಿ: ಕಳೆದ 1942 ರಲ್ಲಿ ದೇಶದ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷರ್ ವಿರುದ್ಧ ಕ್ವಿಟ್ ಇಂಡಿಯಾ ಚಳುವಳಿ ...

news

ಕಾವೇರಿ ಜಲಾಶಯದಿಂದ ನಾಳೆ ನಾಲೆಗಳಿಗೆ ನೀರು: ಸಿಎಂ ಘೋಷಣೆ

ಬೆಂಗಳೂರು: ನಾಳೆ ಕಾವೇರಿ ನದಿಯಿಂದ ನಾಲೆಗಳಿಗೆ ನೀರು ಹರಿಬಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ...

news

ಸಂಸತ್ತಿನಲ್ಲಿ ಇಂಗ್ಲಿಷ್ ನಲ್ಲಿ ಮಾತನಾಡಿ ಎಂದಿದ್ದಕ್ಕೆ ಸಿಟ್ಟಿಗೆದ್ದ ಸಂಸದ ತಂಬಿದೊರೈ

ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 70 ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಂಸತ್ತಿನಲ್ಲಿ ಇಂದು ಪ್ರಧಾನಿ ...

Widgets Magazine