ಬೆಂಗಳೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು, ಸೋಮವಾರ, 17 ಏಪ್ರಿಲ್ 2017 (17:14 IST)

Widgets Magazine

ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಬಿಟಿಎಂ ಲೇಔಟ್‌ ಪ್ರದೇಶದಲ್ಲಿ ಯುವತಿಯೊಬ್ಬಳು ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಮರಳುತ್ತಿರುವಾಗ ಅಡ್ಡಗಟ್ಟಿದ ಕಾಮುಕರು ಅಕೆಗೆ ನೀಡಿ ಬಟ್ಟೆ ಕೂಡಾ ಹರಿದಿದ್ದಾರೆ ಎನ್ನಲಾಗಿದೆ.
 
ಯುವತಿ ಕಾಮುಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಳಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಕೆಯ ಮೇಲೆ ಮುಗಿಬಿದ್ದ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
 
ಆರೋಪಿ ಕಾಮುಕರ ವಿರುದ್ಧ ಯುವತಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತ್ರಿವಳಿ ತಲಾಖ್ ವಿರೋಧಿಗಳ ಬಗ್ಗೆ ಸಿಎಂ ಯೋಗಿ ವಿಶಿಷ್ಟ ಹೋಲಿಕೆ

ಲಕ್ನೊ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ ಉತ್ತರ ಪ್ರದೇಶ ಸಿಎಂ ...

news

ನಾಲ್ಕು ವರ್ಷದ ಬಾಲೆಯನ್ನು ತಬ್ಬಿಕೊಳ್ಳಲು ಪ್ರಧಾನಿ ಮೋದಿ ಮಾಡಿದ್ದೇನು?

ನವದೆಹಲಿ: ಪ್ರಧಾನಿ ಮೋದಿ ಆಗಾಗ ವಿಶೇಷ ಕೆಲಸಗಳಿಂದ ಗಮನ ಸೆಳೆಯುತ್ತಾರೆ. ಮಕ್ಕಳ ಮನವಿಗೆ ಬೇಗ ...

news

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ: ಕುಮಾರಸ್ವಾಮಿ

ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಚುನಾವಣಾ ಪೂರ್ವ ಅಥವಾ ನಂತರವಾಗಲಿ ...

news

ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಇಂದು ಬೆಂಗಳೂರಿಗೆ

ಬೆಂಗಳೂರು: ರಾಜ್ಯ ಉಸ್ತುವಾರಿ ಹೊಂದಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಇಂದು ಬೆಂಗಳೂರಿಗೆ ...

Widgets Magazine Widgets Magazine