ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬಹಿರಂಗ: 8 ಆರೋಪಿಗಳು ಅರೆಸ್ಟ್

ಬೆಂಗಳೂರು, ಗುರುವಾರ, 13 ಜುಲೈ 2017 (15:51 IST)

ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬಹಿರಂಗವಾಗಿದ್ದು, ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ಬಗಲಗುಂಟೆ ಪ್ರದೇಶದಲ್ಲಿ ಆರೋಪಿಗಳು ಯುವತಿಯರನ್ನು ಬಳಸಿಕೊಂಡು ಯುವಕರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿ ಹಣ ಸುಲಿಗೆ ಮಾಡುತ್ತಿದ್ದರು ಎನ್ನಲಾಗಿದೆ.
 
ಆರೋಪಿಗಳಾದ ದಿವ್ಯ, ತಿಲಕ್, ಮಂಜುನಾಥ್ ಸೇರಿದಂತೆ ಎಂಟು ಆರೋಪಿಗಳು, ಭರತ್ ಎನ್ನುವವರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ್ದಾರೆ. ಭರತ್ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವಾಗ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.
 
ವಿಡಿಯೋ ದೃಶ್ಯಗಳನ್ನು ಭರತ್‌ಗೆ ತೋರಿಸಿದ ಆರೋಪಿಗಳು 10 ಲಕ್ಷ ರೂಪಾಯಿ ನೀಡುವಂತೆ ಒತ್ತಡ ಹೇರಿದ್ದಾರೆ. ಭರತ್ ಬಳಿಯಿದ್ದ ನಾಲ್ಕು ಎಟಿಎಂ ಕಾರ್ಡ್, ಎರಡು ಐಫೋನ್ ಮತ್ತು ಹಣವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೆಣ್ಣು ಭ್ರೂಣ ಹತ್ಯೆಯ ಫಲ: ವಯಸ್ಸಿಗೆ ಬಂದ ಹುಡುಗರಿಗೆ ಇಲ್ಲಿ ವಧುಗಳೇ ಸಿಗುತ್ತಿಲ್ಲ..!

ಈ ರಾಜ್ಯದಲ್ಲಿ ವಯಸ್ಸಿಗೆ ಬಂದ ಹುಡುಗರಿಗೆ ಮದುವೆಯಾಗಲು ಹೆಣ್ಣುಗಳೇ ಸಿಗುತ್ತಿಲ್ಲ. 50,000 ರೂ ನಿಂದ 1 ...

news

ರಾಜಕೀಯ ವ್ಯವಸ್ಥೆಯೇ ಹಾಳಾಗಿ ಹೋಗಿದೆ: ಎಚ್.ಡಿ.ದೇವೇಗೌಡ ಕಿಡಿ

ಬೆಂಗಳೂರು: ಸರಕಾರದ ಸಂಪೂರ್ಣ ವ್ಯವಸ್ಥೆಯೇ ಹಾಳಾಗಿ ಹೋಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ...

news

ಪ್ರಭಾಕರ್ ಭಟ್ ಬಂಧಿಸಿದ್ರೆ ಇಡೀ ರಾಜ್ಯ ಬೆಂಕಿ ಹೊತ್ತಿ ಉರಿಯುತ್ತೆ: ಯಡಿಯೂರಪ್ಪ

ಮಂಗಳೂರು: ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಬಂಧಿಸಿದ್ರೆ ಇಡೀ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ...

news

ಇದು ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ: ಯಡಿಯೂರಪ್ಪ

ಮಂಗಳೂರು: ಇಂದು ನಗರದಲ್ಲಿ ನಡೆಯುತ್ತಿರುವ ಸಭೆ ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ ಎಂದು ಬಿಜೆಪಿ ...

Widgets Magazine