ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು:, ಸೋಮವಾರ, 15 ಮೇ 2017 (12:33 IST)

Widgets Magazine

ನಗರದ ಸಿಲ್ಕ್‌ಬೋರ್ಡ್ ಬಳಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ ಯುವತಿಯ ಮೇಲೆ ಆರೋಪಿಯೊಬ್ಬ ನೀಡಿ ಪೊಲೀಸರ ಅತಿಥಿಯಾಗಿದ್ದಾನೆ.
 
ಸಿಲ್ಕ್‌ಬೋರ್ಡ್ ಬಳಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ ಯುವತಿಗೆ ಆರೋಪಿ, ಲೈಂಗಿಕ ಕಿರುಕುಳ ನೀಡಿ ಕೈಹಿಡಿದು ಎಳೆದುಕೊಂಡು ಹೋಗಲು ಪ್ರಯತ್ನಿಸಿದಾಗ ಯುವತಿ ಜೋರಾಗಿ ಕೂಗಿದ್ದಾಳೆ. ಯುವತಿಯ ಕೂಗು ಕೇಳಿ ಬಂದ ಜನರು ಆರೋಪಿಯನ್ನು ಮನಬಂದಂತೆ ಥಳಿಸಿ ಪೊಲೀಸರಿಗೆ ಕರೆ ಮಾಡಿದ್ದಾರೆ.
 
ಘಟನಾ ಸ್ಥಳಕ್ಕೆ ಬಂದ ಮಡಿವಾಳ ಠಾಣೆಯ ಪೊಲೀಸರಿಗೆ ಜನರು ಆರೋಪಿಯನ್ನು ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ ನಕಲಿ ಸ್ಕೀಮ್! ಮೋಸ ಹೋಗಬೇಡಿ!

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಪೇಯಿ ಮತ್ತು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ...

news

ಹಳೇನೋಟು ಬದಲಾವಣೆ ಮಾಡುತ್ತಿದ್ದ 10 ಜನರ ಬಂಧನ

ಬೆಂಗಳೂರು: ಹಳೇನೋಟು ಬದಲಾವಣೆ ಮಾಡುತ್ತಿದ್ದ 10 ಜನರನ್ನು ಬಸವನಗುಡಿ ಪೊಲೀಸರು ಕಾರ್ಯಾಚರಣೆ ನಡೆಸಿ ...

news

ಬಿ.ಎಸ್.ಯಡಿಯೂರಪ್ಪನವರೇ ನಮ್ಮ ಲೀಡರ್, ಮುಂದಿನ ಸಿಎಂ: ಈಶ್ವರಪ್ಪ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಲೀಡರ್, ಮುಂದಿನ ಮುಖ್ಯಮಂತ್ರಿ ಎಂದು ...

news

ಸಿಎಂ ಯೋಗಿ ಹೋದ ಮೇಲೆ ಯೋಧನ ಮನೆಯಿಂದ ಸೋಫಾವೂ ಹೋಯ್ತು!

ಲಕ್ನೋ: ನಮ್ಮ ದೇಶದಲ್ಲಿ ಇದು ಹೊಸದಲ್ಲ. ವಿಐಪಿಗಳು ಬರುವಾಗ ಅವರ ಕಣ್ಣಿಗೆ ಮಣ್ಣೆರಚಲು ಅಧಿಕಾರಿಗಳು ರಸ್ತೆ ...

Widgets Magazine