ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಯುವತಿಗೆ ಕಿಸ್ ಕೊಟ್ಟು ಪರಾರಿ

ಬೆಂಗಳೂರು, ಸೋಮವಾರ, 19 ಜೂನ್ 2017 (14:12 IST)

Widgets Magazine

ನಗರದಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಇಂದು ರಸ್ತೆ ಬದಿಯಲ್ಲಿ ನಿಂತಿದ್ದ ಯುವತಿಯೊಬ್ಬಳಿಗೆ ಕಾಮುಕನೊಬ್ಬ ಕಿಸ್ ಕೊಟ್ಟು ಪರಾರಿಯಾಗಿದ್ದಾನೆ.
 
ಉತ್ತರ ಭಾರತದ ಯುವತಿಯೊಬ್ಬಳು ಶನಿವಾರದಂದು ರಾತ್ರಿ ಪಾರ್ಟಿ ಮುಗಿಸಿಕೊಂಡು ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಾ ನಿಂತಿದ್ದಾಗ ಕಾಮುಕನೊಬ್ಬ ಅಚಾನಕ್ಕಾಗಿ ಬಂದು ಆಕೆಗೆ ಕಿಸ್ ಕೊಟ್ಟು ಪರಾರಿಯಾದ ಘಟನೆ ವರದಿಯಾಗಿದೆ.
 
ಖಾಸಗಿ ಕಂಪೆನಿಯ ಕೆಲಸ ಮಾಡುತ್ತಿರುವ ಯುವತಿ ಘಟನೆಯಿಂದ ಬೆಚ್ಚಿ ಬಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
 
ಕೆಲವು ಮಾಹಿತಿಗಳು ಲಭಿಸಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಯುವತಿ ಕಿಸ್ ಕಾಮುಕ ಲೈಂಗಿಕ ಕಿರುಕುಳ Woman Kiss Sexual Harrasment

Widgets Magazine

ಸುದ್ದಿಗಳು

news

ಹಾವೇರಿಗೆ ಗುಜರಾತ್ ಸಿಎಂ ವಿಜಯ್ ರೂಪಾನಿ ಭೇಟಿ

ಹಾವೇರಿ: ಜಿಲ್ಲೆಯಲ್ಲಿ ಆಯೋಜಿಸಲಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ...

news

ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ: ಸಚಿವ ರೈ ತಿರುಗೇಟು

ಬೆಂಗಳೂರು: ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ. ದಕ್ಷಿಣ ಕನ್ನಡದಲ್ಲಿ ಹಿಂಸಾಚಾರ ಘಟನೆಗಳಿಗೆ ಮತೀಯ ...

news

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ, ಚಲಿಸುತ್ತಿದ್ದ ರೈಲಿನಿಂದ ಬಿಸಾಕಿದ ದುಷ್ಕರ್ಮಿಗಳು

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರು ಮಂದಿ ದುಷ್ಕರ್ಮಿಗಳು ಆಕೆಯನ್ನು ಚಲಿಸುತ್ತಿದ್ದ ...

news

ಕಲ್ಲಡ್ಕ ಪುಕ್ಕಲ : ಸಚಿವ ರೈ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಪುಕ್ಕಲ ಎಂದು ಹೇಳಿಕೆ ನೀಡಿರುವ ಸಚಿವ ರಮಾನಾಥ್ ರೈ ...

Widgets Magazine