ಆಪರೇಷನ್ ಕಮಲ ಒಪ್ಪಿಕೊಂಡ ಸಿ.ಟಿ.ರವಿ?

ಬೆಂಗಳೂರು, ಸೋಮವಾರ, 11 ಫೆಬ್ರವರಿ 2019 (12:38 IST)

ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದು ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿರುವ ಬೆನ್ನಲ್ಲೇ ಇದೀಗ ಮಾಡ್ತಿರೋದು ನಿಜ ಎಂದು ಶಾಸಕರೊಬ್ಬರು ಒಪ್ಪಿಕೊಂಡಿದ್ದಾರೆನ್ನಲಾಗುತ್ತಿದೆ.

ನಾವು ಕಾಂಗ್ರೆಸ್, ಜೆಡಿಎಸ್ ನಲ್ಲಿ ದೊಡ್ಡ ದೊಡ್ಡವರಿಗೆ ಕೈಹಾಕಿದ್ದೇವೆ. ಹೀಗಂತ ಬಿಜೆಪಿಯ ಸಿ.ಟಿ.ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶರಣಗೌಡ ಜತೆ ನಡೆಸಿರುವ ಸಂಭಾಷಣೆಯನ್ನು ತಿರುಚಿದ್ದಾರೆ ಎಂದು ಈಗಾಗಲೇ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ ಎಂದರು.

ಅವರು ನಮ್ಮ ಶಾಸಕರನ್ನು ಈ ಹಿಂದೆ ಚೆನ್ನೈ, ಗೋವಾಕ್ಕೆ ಕರೆದುಕೊಂಡು ಹೋಗಿರಲಿಲ್ವಾ? ಎಂದು ಕೇಳಿದ ಸಿ.ಟಿ.ರವಿ, ಕಾಂಗ್ರೆಸ್ – ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೈ ಅತೃಪ್ತರ ನಡೆ ಇನ್ನೂ ನಿಗೂಢ!

ಕಾಂಗ್ರೆಸ್ ನ ಅತೃಪ್ತ ಶಾಸಕರ ನಡೆ ಈಗಲೂ ನಿಗೂಢತೆಯನ್ನು ಕಾಯ್ದುಕೊಂಡಿದೆ.

news

ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ- ಸಿದ್ಧರಾಮಯ್ಯ ಆರೋಪ

ಹುಬ್ಬಳ್ಳಿ : ‘ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಅವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ...

news

ಅತೃಪ್ತ ಶಾಸಕರನ್ನ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡಿದ ಸಿದ್ಧರಾಮಯ್ಯ

ಬೆಂಗಳೂರು : ಕಾಂಗ್ರೆಸ್ ನ ಅತೃಪ್ತ ಶಾಸಕರನ್ನ ಅನರ್ಹಗೊಳಿಸುವಂತೆ CLP ನಾಯಕ ಸಿದ್ಧರಾಮಯ್ಯ ಅವರು ಸ್ಪೀಕರ್ ...

news

ಕೆಪಿಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್.ಎಂ.ಕೃಷ್ಣ ಮೊಮ್ಮಗ ನಿರಂತರ ಗಣೇಶ್

ಚಿಕ್ಕಮಗಳೂರು : ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ನಿರಂತರ ಗಣೇಶ್ ಅವರು ತಮ್ಮ ಹುದ್ದೆಗೆ ...