ಕಲಬುರ್ಗಿ : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ದ ದಾಖಲಾದ ಎಫ್.ಐ.ಆರ್. ರದ್ದು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿಯ ಹೈಕೋರ್ಟ್ ಪೀಠ ಇಂದು ತೀರ್ಪು ಪ್ರಕಟಿಸಿದೆ.