ಇತರೆ ರಾಜ್ಯಗಳಿಗೆ ನಮ್ಮ ಮದ್ಯವೇ ಮಾದರಿ– ಸಚಿವ

ಬಾಗಲಕೋಟೆ, ಶುಕ್ರವಾರ, 26 ಜನವರಿ 2018 (18:26 IST)

ರಾಜ್ಯದಲ್ಲಿನ ಉತ್ತಮವಾಗಿದ್ದು, ಇತರೆ ರಾಜ್ಯಗಳಿಗೂ ಮಾದರಿಯಾಗಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಗುಣಮಟ್ಟದಿಂದ ಕೂಡಿದ ಮದ್ಯ ಒದಗಿಸುತ್ತಿರುವ ಸಮಾಧಾನ ನಮಗಿದೆ. ಆದರೆ, ರಾಜ್ಯದಲ್ಲಿ ನಿರೀಕ್ಷಿತ ಆದಾಯ ಗಳಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.
 
ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಮದ್ಯ ಉತ್ಕೃಷ್ಟವಾಗಿದೆ. ಆದ್ದರಿಂದ ಇತರೆ ರಾಜ್ಯಗಳಿಗೆ ನಮ್ಮ ಮದ್ಯ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಿವಕುಮಾರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಭೇಟಿ ನೀಡಿ, ಸಿದ್ಧಗಂಗಾ ಮಠದ ...

news

ಪಿಎಫ್‌ಐ, ಎಸ್‌ಡಿಪಿಐನೊಂದಿಗೆ ಕಾಂಗ್ರೆಸ್‌ ನಂಟಿಲ್ಲ– ರಾಮಲಿಂಗಾರೆಡ್ಡಿ

ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳೊಂದಿಗೆ ಕಾಂಗ್ರೆಸ್ ಪಕ್ಷ ಯಾವುದೇ ನಂಟು ಹೊಂದಿಲ್ಲ ಎಂದು ಗೃಹ ಸಚಿವ ...

news

ಮುಖ್ಯಮಂತ್ರಿಯ ಕ್ರಮ ರಾಜ್ಯದ ಹಿತಾಸಕ್ತಿಗೆ ಒಳ್ಳೆಯದಲ್ಲ– ಡಿವಿಎಸ್

ಶೇಕಡಾ 20 ರಷ್ಟು ಮತಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲಿರುವ ಅಪರಾಧ ...

news

ಸಿದ್ಧಗಂಗಾ ಶ್ರೀ ಭಕ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಮಠದ ...

Widgets Magazine
Widgets Magazine