Widgets Magazine
Widgets Magazine

ರಾಜ್ಯೋತ್ಸವದಂದೇ ಹೊಸ ಪಕ್ಷ ಸ್ಥಾಪನೆ: ಅನುಪಮಾ ಶೆಣೈ

ಕಲಬುರ್ಗಿ, ಗುರುವಾರ, 12 ಅಕ್ಟೋಬರ್ 2017 (20:40 IST)

Widgets Magazine

ಕಲಬುರ್ಗಿ: ನವೆಂಬರ್ 1 ರಂದು ತಮ್ಮ ನೂತನ ಪಕ್ಷ ಸ್ಥಾಪನೆ ಮಾಡುವುದಾಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಹೇಳಿದ್ದಾರೆ.


ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯೋತ್ಸವದ ದಿನದಂದೇ ನೂತನ ಪಕ್ಷ ಸ್ಥಾಪನೆ ಮಾಡಿ, ಅಂದೇ ಪಕ್ಷದ ಹೆಸರು ಘೋಷಣೆ ಮಾಡುವೆ, ಸಭ್ರಷ್ಟಾಚಾರ ನಿರ್ಮೂಲನೆ, ಸರ್ಕಾರಿ ನೌಕರರಿಗೆ ಭದ್ರತೆ, ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಮುಕ್ತಿ ಕೊಡಿಸುವುದು ನಮ್ಮ ಪಕ್ಷದ ಉದ್ದೇಶ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಚಾರ ಮಾಡಲು ಸಿದ್ಧತೆ ನಡೆದಿದೆ. ಜನರ ಅಭಿಪ್ರಾಯ ಸಂಗ್ರಹಿಸಿ, ಬಸವಣ್ಣನವರ ತತ್ವದ ಮೇಲೆ ನಮ್ಮ ಪಕ್ಷ ನಡೆಯಲಿದೆ. ಹೈದಬಾರಾದ್ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುತ್ತೇನೆ. 224 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಇರಾದೆ ಹೊಂದಿದ್ದೇನೆ ಎಂದು ಅನುಪಮಾ ಶೆಣೈ ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ: ಎಚ್.ಎಂ.ರೇವಣ್ಣ

ಹಾವೇರಿ: ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ ಎಂದು ಸಾರಿಗೆ ಖಾತೆ ಸಚಿವ ...

news

ಯುವತಿಯ ಮೇಲೆ ಅತ್ಯಾಚಾರ: ಲಾರಿ ಚಾಲಕ, ಕ್ಲೀನರ್ ಬಂಧನ

ಮಂಡ್ಯ: ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ...

news

ಡಾ. ಯತೀಂದ್ರ ವಿರುದ್ಧ ಶಂಕರ ಬಿದರಿ ಸ್ಪರ್ಧೆ….?

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಾಪಸ್ ...

news

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರು ಕಳುವು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರು ಕಳ್ಳತನವಾಗಿದ್ದು ಪೊಲೀಸ್ ಠಾಣೆದೆ ದೂರು ...

Widgets Magazine Widgets Magazine Widgets Magazine