ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಿರುವುದು ಸರಿಯಲ್ಲ: ಶ್ರೀನಿವಾಸ್ ಪ್ರಸಾದ್

ಮೈಸೂರು, ಮಂಗಳವಾರ, 25 ಅಕ್ಟೋಬರ್ 2016 (18:46 IST)

Widgets Magazine

ನನ್ನ ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಿರುವುದು ಸರಿಯಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟಾಗ ಕಾಂಗ್ರೆಸ್ ನಾಯಕರು ಮಾತನಾಡಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನನ್ನು ವಿರುದ್ಧ ಮಾತನಾಡುತ್ತಿದ್ದಾರೆ. ಇದರಿಂದ ತಿಳಿಯುತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ನನ್ನ ಬೆಂಬಲಿಗರು ಎನ್ನುವ ಕಾರಣಕ್ಕಾಗಿ ಇಬ್ಬರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್ ಪಕ್ಷಯಿಂದ ಉಚ್ಛಾಟಿಸಿರುವುದು ಸರಿಯಲ್ಲ. ನಿಗಮ ಮಂಡಳಿ ನೇಮಕಾತಿಯಲ್ಲಿ ಸ್ಥಾನ ನೀಡುವುದಾಗಿ ಆಮಿಷ ಒಡ್ಡಿ ಮಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಬೆಂಬಲಿಗರನ್ನು ಸೆಳೆಯವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ನನ್ನ ವಿರುದ್ಧ ಮಾತನಾಡುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರದು ಉತ್ತರನ ಪೌರುಷ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಅಧಿಕಾರಕ್ಕೇರುವವರೆಗೆ ಗಡ್ಡ ಬೋಳಿಸಲಾರೆ: 'ಕೈ' ನಾಯಕನ ಪ್ರತಿಜ್ಞೆ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾದ ಗದ್ದುಗೆಗೆ ಏರುವವರೆಗೆ ಗಡ್ಡ ಬೋಳಿಸುವುದಿಲ್ಲವೆಂದು ತೆಲಂಗಾಣ ಪ್ರದೇಶ್ ...

news

ಅಮ್ಮ, ದೀಪಾವಳಿ ಪಾಕಿಸ್ತಾನದೊಂದಿಗೆ ಆಚರಿಸುತ್ತಿದ್ದೇನೆ: ಹುತಾತ್ಮನಾಗುವ ಮುನ್ನ ತಾಯಿಗೆ ಹೇಳಿದ ಸೈನಿಕ

ಜಮ್ಮು ಕಾಶ್ಮಿರದ ಆರ್‌.ಎಸ್.ಪುರಾ ಸೆಕ್ಟರ್‌ನಲ್ಲಿ ರವಿವಾರದಂದು ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ ...

news

ನಿಗಮ, ಮಂಡಳಿ ನೇಮಕಾತಿ ಲಾಬಿ: ರಾಹುಲ್ ಗಾಂಧಿ ಭೇಟಿಗೆ ದೇಶಪಾಂಡೆ ಸಿದ್ದತೆ

ನಿಗಮ ಮಂಡಳಿ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಸಚಿವ ...

news

ಉರಿ ದಾಳಿಗೆ ನಾವೇ ಹೊಣೆ: ಪಾಕಿಸ್ತಾನದಲ್ಲಿ ಪೋಸ್ಟರ್ ಲಗತ್ತಿಸಿದ ಲಷ್ಕರ್ ಸಂಘಟನೆ

ನವದೆಹಲಿ: ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ 20 ಸೈನಿಕರು ಹತ್ಯೆಯಾದ ...

Widgets Magazine Widgets Magazine