ಪರಪ್ಪನ ಅಗ್ರಹಾರ ಗೋಲ್‌ಮಾಲ್‌ನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಶೆಟ್ಟರ್

ಹುಬ್ಬಳ್ಳಿ, ಬುಧವಾರ, 19 ಜುಲೈ 2017 (19:43 IST)

ಪರಪ್ಪನ ಅಗ್ರಹಾರ ಗೋಲ್‌ಮಾಲ್‌ನ್ನು ಸರಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆಯ  ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
 
ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ ಮತ್ತು ಛಾಪಾ ಕಾಗದ ಹಗರಣ ರೂವಾರಿ ಕರೀಂಲಾಲ್ ತೆಲಗಿ ಕೋಟಿ ಕೋಟಿ ಹಣ ನೀಡಿ ವಿಐಪಿ ಆತಿಥ್ಯ ಪಡೆಯುತ್ತಿದ್ದಾರೆ ಎನ್ನುವ ಬಗ್ಗೆ ಕೆಲದಿನಗಳ ಹಿಂದೆ ಕಾರಾಗೃಹ ಡಿಐಜಿಯಾಗಿದ್ದ ರೂಪಾ ಸರಕಾರಕ್ಕೆ ವರದಿ ಸಲ್ಲಿಸಿದ್ದರು. 
 
ಪರಪ್ಪನ ಜೈಲಿನ ಅವ್ಯವಹಾರಗಳ ಬಗ್ಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ವಾರದೊಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.
 
ಆದರೆ, ನ್ಯಾಯಾಂಗ ತನಿಖೆಯಿಂದ ಮಾತ್ರ ಪರಪ್ಪನ ಅಗ್ರಹಾರ ಜೈಲಿನ ಬಹಿರಂಗಗೊಳಿಸಲು ಸಾಧ್ಯ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರಕಾರಕ್ಕೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಎಸ್‌ವೈ ನನ್ನನ್ನು ಸಂಪರ್ಕಿಸಿಲ್ಲ: ಹೇಮಂತ್ ನಿಂಬಾಳ್ಕರ್

ಬೆಂಗಳೂರು: ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಕೇಸ್‌ನಲ್ಲಿ ಸಂತೋಷ್ ಪಾತ್ರವಿಲ್ಲವೆಂದು ಬಿಜೆಪಿ ...

news

ಬೆತ್ತಲಾಗಿ ಓಡಾಡುತ್ತಿದ್ದ ಮಾಡೆಲ್ ಬಂಧನ.. ಟವಲ್ ಕೊಟ್ಟ ಪೊಲೀಸಪ್ಪನಿಗೇ ಬಿತ್ತು ಗೂಸಾ

ಮಾಡೆಲ್ ಒಬ್ಬಳು ಸಂಪೂರ್ಣ ಬೆತ್ತಲಾಗಿ ಹೋಟೆಲ್`ನಲ್ಲಿ ರಂಪಾಟ ಮಾಡಿದ್ದಲ್ಲದೆ ಟವಲ್ ಕೊಡಲು ಬಂದ ಪೊಲೀಸರಿಗೇ ...

news

ಪಾಕ್‌ ಬೆಂಬಲದೊಂದಿಗೆ ಭಾರತದ ಮೇಲೆ ದಾಳಿಗೆ ಚೀನಾ ಸಜ್ಜು: ಮುಲಾಯಂ

ನವದೆಹಲಿ: ಪಾಕಿಸ್ತಾನದ ಬೆಂಬಲದೊಂದಿಗೆ ಚೀನಾ ಭಾರತದ ಮೇಲೆ ಸೇನಾ ದಾಳಿ ನಡೆಸಲು ಸಜ್ಜಾಗಿದೆ. ಟಿಬೆಟ್ ವಿಷಯದ ...

news

ತಮಿಳುನಾಡು ಶಾಸಕರ ಸಂಬಳ ಶೇ.100ರಷ್ಟು ಹೆಚ್ಚಳ.. ರೈತರಿಗಿಂತ ಸಂಬಳವೇ ಮುಖ್ಯವಾಯ್ತಾ..?

ಸಾಲ ಮನ್ನಾಕ್ಕೆ ಒತ್ತಾಯಿಸಿ ತಮಿಳುನಾಡು ರೈತರು ಹೋರಾಟ ನಡೆಸುತ್ತಿದ್ದರೆ ಇತ್ತ ಶಾಸಕರಿಗೆ ಶೇ. 100ರಷ್ಟು ...

Widgets Magazine