ಸಾಗರದಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ

ಶಿವಮೊಗ್ಗ, ಗುರುವಾರ, 28 ಡಿಸೆಂಬರ್ 2017 (09:14 IST)

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ ನಡೆಯಲಿದ್ದು ಇದರಲ್ಲಿ ದೇವೇಂದ್ರ ಫಡ್ನವಿಸ್  ಅವರು ಭಾಗಿಯಾಗಲಿದ್ದಾರೆ.


ಇಂದು ಬಿಜೆಪಿ ಶಿವಮೊಗ್ಗ ಜಿಲ್ಲೆಯ ವಿವಿಧ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು , ಇಂದು ಬೆಳಿಗ್ಗೆ ಸಾಗರದಲ್ಲಿ ಒಂದು  ಕಾರ್ಯಕ್ರಮವನ್ನು ನಡೆಸಲಿದೆ. ಹಾಗೆ ಮಧ್ಯಾಹ್ನ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ.


ಹಾಗೆ ಸಂಜೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಇನ್ನೊಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದು,  ಈ ಕಾರ್ಯಕ್ರಮದಲ್ಲಿ ದೇವೇಂದ್ರ ಫಡ್ನವಿಸ್  ಅವರು ಭಾಗಿಯಾಗಲಿರುವುದಾಗಿ ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡೈರೆಕ್ಟರ್ ಭೇಟಿ ಮಾಡಿಸುವುದಾಗಿ ಹೇಳಿ ರೂಪದರ್ಶಿಯನ್ನು ಫ್ಲಾಟಗೆ ಕರೆದೊಯ್ದರು

ಡೈರೆಕ್ಟರನ್ನು ಭೇಟಿ ಮಾಡಿಸುವುದಾಗಿ ಬಿಹಾರ ಮೂಲದ ರೂಪದರ್ಶಿಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ...

news

ಎರಡು ವರ್ಷದ ಮಗುವನ್ನು ತಾಯಿಯೇ ಕೊಲೆ ಮಾಡಲು ಕಾರಣವೇನು ಗೊತ್ತಾ?

ಹೆತ್ತ ತಾಯಿಯೇ ಎರಡು ವರ್ಷದ ಮಗುವನ್ನು ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನಲ್ಲಿ ...

news

ಪ್ರಧಾನಿ ಮೋದಿ ಇಷ್ಟೆಲ್ಲಾ ಮಾಡಿದ್ದು ಒಂದು ಕಪ್ ಕಾಫಿಗೋಸ್ಕರ!

ಶಿಮ್ಲಾ: ಪ್ರಧಾನಿ ಮೋದಿ ತಮ್ಮ ಜೀವನದ ಆರಂಭದ ದಿನಗಳಲ್ಲಿ ಚಹಾ ಮಾರಿ ಬದುಕುತ್ತಿದ್ದರು ಎಂದು ಎಲ್ಲರಿಗೂ ...

news

ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ಪುಟ್ಟಸ್ವಾಮಿ- ಬಂಗೇರಾ

ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಶಾಸಕ ವಸಂತ ಬಂಗೇರಾ ...

Widgets Magazine