’ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ತೀರ್ಮಾನ ಮಾಡುತ್ತಾರೆ’ – ಸಿಎಂ ತಿರುಗೇಟು

ಮೈಸೂರು, ಸೋಮವಾರ, 16 ಏಪ್ರಿಲ್ 2018 (14:13 IST)

ಮೈಸೂರು : ಸಿಎಂ ಬಂದ್ರೂ ನಮ್ಮನ್ನು ಸೋಲಿಸಲಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ  ಇದೀಗ ಸಿಎಂ ಸಿದ್ದರಾಮಯ್ಯ ಅವರು  ತಿರುಗೇಟು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ,’ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ಮಾಡುತ್ತಾರೆ. ಮತಗಳೇನು ಕುಮಾರಸ್ವಾಮಿ ಜೇಬಿನಲ್ಲಿಲ್ಲ. ಮೊಯ್ಲಿ ವಿರುದ್ಧ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೋತಾಗ ಇವರೆಲ್ಲಿ ಹೋಗಿದ್ರು’ ಎಂದು ವಾಗ್ದಾಳಿ ನಡೆಸಿದ್ದಾರೆ.


ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತಾ ಎಲ್ಲಿಯೂ ಹೇಳಿಲ್ಲ. ಇಷ್ಟು ಬಾರಿ ಸ್ಪರ್ಧೆ ಮಾಡಿದ್ರೂ, ಯಾವಾಗಲು 2 ಕಡೆ ಸ್ಪರ್ಧೆ ಮಾಡಿಲ್ಲ. ನಾನು ಚಾಮುಂಡೇಶ್ವರಿ ಒಂದರಲ್ಲೇ ಸ್ಪರ್ಧೆ ಮಾಡುವುದು ಎಂದು ಅವರು ಸ್ಪಷ್ಟಪಡಿಸಿದರು.


ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಚಾಮುಂಡೇಶ್ಚರಿ ಯಲ್ಲಿ ಪ್ರಚಾರ ಮಾಡಿದ್ದರು. ಆದ್ರೆ ಗೆದ್ದಿದ್ದು ಮಾತ್ರ ನಾನೇ, ಈಗಲೂ ಆದೇ ಮರುಕಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜೊತೆ ಒಳ ಒಪ್ಪಂದ ಇಲ್ಲವೇ ಇಲ್ಲ- ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ನ 218 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ...

news

ರಾಮಮಂದಿರ ಕೆಡವಿದವರು ಭಾರತೀಯ ಮುಸ್ಲಿಮರಲ್ಲ! ಆರ್ ಎಸ್ಎಸ್ ಮುಖ್ಯಸ್ಥನ ಅಚ್ಚರಿಯ ಹೇಳಿಕೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಕೆಡವಿದವರು ಭಾರತದ ಮುಸ್ಲಿಮರಲ್ಲ. ಭಾರತೀಯರು ಯಾರೂ ಇಂತಹ ಕೆಲಸ ಮಾಡಲು ...

news

ಕಾಂಗ್ರೆಸ್ ಎರಡನೇ ಪಟ್ಟಿ ಬಗ್ಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಉಳಿದ ಐದು ...

news

ಟಿಕೆಟ್ ಅಸಮಾಧಾನಗಳ ನಡುವೆ ಮೈಸೂರಿಗೆ ಹಾರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ...

Widgets Magazine
Widgets Magazine