ನಿರಂತರ ಮಳೆಗೆ ಜನರು ತತ್ತರ

ದಾವಣಗೆರೆ, ಗುರುವಾರ, 27 ಸೆಪ್ಟಂಬರ್ 2018 (16:46 IST)

ಆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.

ದಾವಣಗೆರೆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.  ಒಂದು ಗಂಟೆಗೂ ಹೆಚ್ಚು ಸುರಿದ ಮಳೆಯಿಂದ ದಾವಣಗೆರೆ ನಗರದ ಶಿವಾಲಿ ಚಿತ್ರಮಂದಿರದ ರಸ್ತೆ ಭಾಗಶಃ ಮುಳುಗಿ ಹೋಗಿತ್ತು.

ಈ ವೇಳೆ ಸರ್ಕಾರಿ ಬಸ್ ಹಾಗೂ ಬೈಕ್ ಸವಾರ ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದರು.

ಆದರೂ ಪಾಲಿಕೆ ಅಧಿಕಾರಿಗಳು, ನೌಕರರು ಇತ್ತ ಸುಳಿದಿಲ್ಲ. ನಿರ್ಲಕ್ಷ್ಯ ವಹಿಸಿದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆ.ಆರ್.ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ

ಕೆ.ಆರ್.ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ...

news

ಸಂವಿಧಾನ ಪ್ರತಿ ಧ್ವಂಸ: ಬೃಹತ್ ಐಕ್ಯತಾ ಸಮಾವೇಶ

ದೆಹಲಿಯಲ್ಲಿ ಸಂವಿಧಾನ ಪ್ರತಿ ಸುಟ್ಟಿರುವ ಘಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಡಿ ಜಿಲ್ಲೆಯಲ್ಲಿ ಐಕ್ಯತಾ ...

news

ಅಂಬಿ ತವರಲ್ಲಿ ಅಭಿಮಾನಿಗಳು ಫುಲ್ ಖುಷ್

14 ವರ್ಷಗಳ ಬಳಿಕ ರೆಬೆಲ್ ಸ್ಟಾರ್ ಅಂಬರೀಷ್ ಪರಿಪೂರ್ಣ ನಾಯಕನಾಗಿ "ಅಂಬಿ ನಿಂಗ್ ವಯಸ್ಸಾಯ್ತೋ" ಚಿತ್ರ ಮೂಲಕ ...

news

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತಿದೊಡ್ಡ ಪ್ರಶಸ್ತಿ: ಈ ಪ್ರಶಸ್ತಿ ಸಿಕ್ಕಿದ್ದು ಯಾಕೆ?

ವಿಶ್ವಸಂಸ್ಥೆಯ ಅತಿದೊಡ್ಡ ಪ್ರಶಸ್ತಿ ಎನಿಸಿಕೊಂಡಿರುವ ಚಾಂಪಿಯನ್ಸ್ ಆಫ್ ಅರ್ತ್ ಪ್ರಶಸ್ತಿಯ ಗೌರವಕ್ಕೆ ...

Widgets Magazine