Widgets Magazine
Widgets Magazine

ಸೊಕ್ಕಿನ ಸಿಎಂ ಸಿದ್ದರಾಮಯ್ಯಗೆ ಬಹಿಷ್ಕಾರ ಹಾಕಿ: ಯಡಿಯೂರಪ್ಪ

ಗುಂಡ್ಲುಪೇಟೆ, ಸೋಮವಾರ, 3 ಏಪ್ರಿಲ್ 2017 (16:58 IST)

Widgets Magazine

ಸೊಕ್ಕಿನ ಸಿಎಂ ಸಿದ್ದರಾಮಯ್ಯಗೆ ಜನತೆ ಬಹಿಷ್ಕಾರ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಕರೆ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಿಮ್ಮ ನಿಮ್ಮ ಗ್ರಾಮಗಳಲ್ಲಿ ಪ್ರವೇಶಿಸಲು ಬಿಡಬೇಡಿ. ಇಂತಹ ಕಾರ್ಯಕ್ರಮ ಮಾಡಿನೋಡಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.
 
ತೋಟದಲ್ಲಿ ಹಣ ಹಂಚುತ್ತಿದ್ದೀರಾ? ನಾಚಿಕೆಯಾಗ್ಬೇಕು ನಿಮ್ಮ ಅಡಳಿತವೈಖರಿಗೆ ಎಂದು ಗುಡುಗಿದ್ದಾರೆ. ಹಣಬಲ, ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವುದು ನಿಮ್ಮ ಭ್ರಮೆ. ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಗುಡುಗಿದರು.
 
ರಾಜ್ಯಸರಕಾರ ಅಧಿಕಾರ ದುರುಪಯೋಗಪಡಿಸಿಕೊಂಡು ಅಧಿಕಾರಿಗಳನ್ನು ಹೆದರಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

news

ಸಿದ್ದರಾಮಯ್ಯ ದುರಹಂಕಾರಿ ಮುಖ್ಯಮಂತ್ರಿ: ಶ್ರೀನಿವಾಸ್ ಪ್ರಸಾದ್

ಗುಂಡ್ಲುಪೇಟೆ: ಸಿಎಂ ಸಿದ್ದರಾಮಯ್ಯ ದುರಹಂಕಾರಿ ಮುಖ್ಯಮಂತ್ರಿ. ದೇಶದಲ್ಲಿಯೇ ಅತಿ ದುರಹಂಕಾರಿ ...

news

ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

ದಾವಣಗೆರೆ: ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಭೂಮಿ ...

news

ದಾವಣಗೆರೆಯ ಹಲವೆಡೆ ಭೂಕಂಪನದ ಅನುಭವ

ನಿನ್ನೆಯಿಂದ ರಾಜ್ಯದ ಕೆಲವೆಡೆ ಭೂಕಂಪನದ ಅನುಭವವಾಗುತ್ತಿದೆ. ದ಻ವಣಗೆರೆಯ ಹಲವೆಡೆ ಕಂಪನದ ಅನುಭವವಾಗಿದೆ. ...

Widgets Magazine Widgets Magazine Widgets Magazine