Widgets Magazine
Widgets Magazine

ಕುಮಾರಸ್ವಾಮಿ ಸಿಎಂ ಆಗಿದ್ದು, ಜನತೆಯ ಆಶೀರ್ವಾದದಿಂದಲ್ಲ: ದೇವೇಗೌಡ

ಬೆಂಗಳೂರು, ಬುಧವಾರ, 8 ಮಾರ್ಚ್ 2017 (17:24 IST)

Widgets Magazine

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ರಾಜ್ಯದ ಜನತೆಯ ಆಶೀರ್ವಾದದಿಂದಲ್ಲ. ಇತರ ಪಕ್ಷಗಳ ಬೆಂಬಲದಿಂದ ಸಿಎಂ ಆಗಿದ್ದರು. ನಮ್ಮದು ವಂಶಪಾರಂಪರ್ಯ ರಾಜಕಾರಣವಲ್ಲ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
 
ನಮ್ಮ ಕುಟುಂಬದಿಂದ ಕುಮಾರಸ್ವಾಮಿ ಮತ್ತು ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಉಹಾಪೋಹಗಳಿಗೆ ತೆರೆ ಎಳೆದಂತಾಗಿದೆ.
 
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ರಾಜ್ಯದ ಜನತೆಯ ಆಶೀರ್ವಾದದಿಂದಲ್ಲ. ಇತರ ಪಕ್ಷಗಳ ಬೆಂಬಲದಿಂದ ಸಿಎಂ ಆಗಿದ್ದಾರೆ. ನಮ್ಮದು ವಂಶಪಾರಂಪರ್ಯ ರಾಜಕಾರಣವಲ್ಲ ಎಂದರು.
 
ಎಚ್.ಡಿ.ರೇವಣ್ಣ ಅವರನ್ನು ನಾನು ಮಂತ್ರಿಯಾಗಿ ಮಾಡಲಿಲ್ಲ. ಆದರೆ, ಅಂದಿನ ಸಿಎಂ ಆಗಿದ್ದ ಜೆ.ಎಚ್.ಪಟೇಲರು ರೇವಣ್ಣರನ್ನು ಮಂತ್ರಿಯಾಗಿ ಮಾಡಿದರು ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಜ್ಮೇರ್ ಸ್ಫೋಟ: ಅಸೀಮಾನಂದ್, ಇಂದ್ರೇಶ್ ಕುಮಾರ್ ಖುಲಾಸೆ

ಜೈಪುರ್: 2007ರಲ್ಲಿ ಅಜ್ಮೆರ್ ಷರೀಫ್ ದರ್ಗಾ ಬಳಿ ನಡೆದ ಬಾಂಬ್ ಸ್ಫೋಟ ಘಟನೆ ಕುರಿತಂತೆ ಕೋರ್ಟ್ ಮೂವರನ್ನು ...

news

ದೇಶದ್ರೋಹಿ ನಮ್ಮ ಮಗನಲ್ಲ : ಶಂಕಿತ ಉಗ್ರ ಸೈಫುಲ್ಲಾ ಶವ ಸ್ವೀಕರಿಸಲೊಪ್ಪದ ತಂದೆ

ಲಖನೌನ ಠಾಕೂರ್‌ಗಂಜ್ ಪ್ರದೇಶದಲ್ಲಿ ಎಟಿಎಸ್ (ಭಯೋತ್ಪಾದಕ ನಿಗ್ರಹ ಪಡೆ) ಗುಂಡೇಟಿಗೆ ಹತನಾದ ಶಂಕಿತ ಐಸಿಸ್ ...

news

ತುಮಕೂರಿನ ಜೈಲಿಗೆ ವಿ.ಕೆ.ಶಶಿಕಲಾ ಸ್ಥಳಾಂತರ...?

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾದ ಎಐಎಡಿಎಂಕೆ ...

news

ಪಾರ್ವತಮ್ಮ ಆರೋಗ್ಯದಲ್ಲಿ ಚೇತರಿಕೆ

ಅನಾರೋಗ್ಯಕ್ಕೊಳಗಾಗಿ ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ವರನಟ ಡಾ.ರಾಜ್ ಕುಮಾರ್ ಪತ್ನಿ, ...

Widgets Magazine Widgets Magazine Widgets Magazine