ಸಿದ್ದರಾಮಯ್ಯ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ– ಯಡಿಯೂರಪ್ಪ

ಹಾವೇರಿ, ಗುರುವಾರ, 22 ಫೆಬ್ರವರಿ 2018 (17:23 IST)

Widgets Magazine

ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್‌ ಗೂಂಡಾಗಳು ಹಲ್ಲೆಗೆ ನಡೆಸುತ್ತಿದ್ದಾರೆ, ಮುಖ್ಯಮಂತ್ರಿ ಅವರ ಸರ್ಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೋ ಇಲ್ಲವೋ ಎಂಬ ಶಂಕೆ ಮೂಡುತ್ತಿದೆ. ಕಾಂಗ್ರೆಸ್‌ ನಾಯಕರ ಗೂಂಡಾಗಿರಿ ರಾಜ್ಯದಲ್ಲಿ ಮುಂದುವರಿದಿದ್ದು ಭಯದ ವಾತಾವರಣ ನೆಲೆಗೊಂಡಿದೆ ಎಂದು ಆರೋಪಿಸಿದ್ದಾರೆ. 

ಜನರಿಗೆ ಈ ಗೂಂಡಾ ಸರಕಾರದಿಂದ ಸಾಕಾಗಿದ್ದು, ಜನರು ರೋಸಿ ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರೇ ಕಾಂಗ್ರೆಸಿಗೆ ಬುದ್ಧಿಕಲಿಸಲಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹಸಿವು ಮುಕ್ತ ರಾಜ್ಯ ಸಾಕಾರ– ಸಿದ್ದರಾಮಯ್ಯಗೆ ತೃಪ್ತಿ

ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವುದು ನಮ್ಮ ಕನಸಾಗಿತ್ತು. ಈಗ ಅದು ಸಾಧ್ಯವಾಗಿದ್ದು, ಇದಕ್ಕಿಂತ ...

news

ರಜನಿ, ಕಮಲ್ ರಾಜಕೀಯ ಎಂಟ್ರಿಗೆ ಜಯಪ್ರದಾ ಪ್ರತಿಕ್ರಿಯೆ

ಸಿನಿಮಾ ರಂಗದಲ್ಲಿ ಯಶಸ್ಸು ಕಂಡ ಪ್ರತಿಯೊಬ್ಬ ಕಲಾವಿದರೂ ರಾಜಕೀಯಕ್ಕೆ ಬರಬೇಕು ಎಂದು ಬಹುಭಾಷಾ ನಟಿ ಜಯಪ್ರದಾ ...

news

ಕುತೂಹಲ ಮೂಡಿಸಿದ ಅಮಿತಾಬ್ ಬಚ್ಚನ್ ರಾಜಕೀಯ ನಡೆ

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರ ನಡವಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದು, ಕಾಂಗ್ರೆಸ್ ಪಕ್ಷ ...

news

ತಿರುವನಂತಪುರಂ ಮೃಗಾಲಯದಲ್ಲಿನ ಸಿಂಹದ ಪಂಜರಕ್ಕೆ ಹಾರಿದ ಭೂಪ

ತಿರುವನಂತಪುರಂ ಮೃಗಾಲಯದಲ್ಲಿ ಸಂದರ್ಶಕನೊಬ್ಬ 5 ಅಡಿ ಎತ್ತರದ ಗೋಡೆಯನ್ನು ಹತ್ತಿ ಸಿಂಹದ ಪಂಜರಕ್ಕೆ ಹಾರಿದ ...

Widgets Magazine