ಅಸಭ್ಯ ವರ್ತನೆಯಿಂದ ಬೇಸತ್ತು ಯುವಕನನ್ನು ಗಿಡಕ್ಕೆ ಕಟ್ಟಿಹಾಕಿ ಥಳಿಸಿದ ಜನ

ರಾಯಚೂರು, ಗುರುವಾರ, 11 ಜನವರಿ 2018 (14:21 IST)

ಲಿಂಗಸೂಗೂರು ತಾಲೂಕಿನ ಗುರುಗುಂಟಾ ಸುಕ್ಷೇತ್ರ ಅಮರೇಶ್ವರ ದೇವಸ್ಥಾನದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಗಿಡಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
 
ಬಸಟಪ್ಪ ಎಂಬ ಯುವಕನೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ. ದೇವಸ್ಥಾನದಲ್ಲಿ ರಾತ್ರಿ ವೇಳೆ ಮಹಿಳೆಯರ ಪಕ್ಕ ಹೋಗಿ ಮಲಗಿಕೊಳ್ಳುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಕೋಪಗೊಂಡ ಜನರು ಯುವಕನಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿದ್ದಾರೆ.

ಯುವಕನನ್ನು ಅರೆಬೆತ್ತಲೇ ಮಾಡಿದ ಜನರು ದೇವಸ್ಥಾನದ ಹತ್ತಿರ ಗಿಡಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಅಸಭ್ಯ ವರ್ತನೆ ಧರ್ಮದೇಟು ದೇವಸ್ಥಾನ Religion Temple Indecent Behavior

ಸುದ್ದಿಗಳು

news

ಪಿಎಫ್‌ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ– ಕೆ.ಸಿ.ವೇಣುಗೋಪಾಲ

ಪಿಎಫ್‌ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ಪ್ರಶ್ನೆಯೇಯಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ...

news

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ– ರಾಮಲಿಂಗಾರೆಡ್ಡಿ ಆರೋಪ

ರಾಜ್ಯ ಸರ್ಕಾರದ ಕೆಲ ಸಚಿವರ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ ...

news

ಉಗ್ರವಾದಿಗಳು ಎಂದು ಹೇಳಿಲ್ಲ– ಉಲ್ಟಾ ಹೊಡೆದ ಸಿದ್ದರಾಮಯ್ಯ

ಆರ್‍ಎಸ್‍ಎಸ್, ಬಿಜೆಪಿಯವರು ಉಗ್ರವಾದಿಗಳು ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಟಾ ...

news

ಮಗಳನ್ನು ಮದುವೆಯಾಗಲು ಮುಂದಾದ ಚಿಕ್ಕಪ್ಪ!

ಸಂಬಂಧದಲ್ಲಿ ಮಗಳಾಗಬೇಕಾದ ಯುವತಿಯೊಂದಿಗೆ ಮದುವೆಯಾಗಲು ಯುವಕ ಮುಂದಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ...

Widgets Magazine