ಹದಿನೈದು ದಿನಗಳಿಂದ ಸೂರ್ಯನನ್ನೇ ಕಾಣದ ಜನರು…!

ಚಿಕ್ಕಮಗಳೂರು, ಸೋಮವಾರ, 16 ಜುಲೈ 2018 (11:34 IST)


ಪರ್ವತಗಳ ಶ್ರೇಣಿ ಕಾಫಿ ನಾಡು ಮಲೆನಾಡು ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆ ಮುಂದುವರಿದಿದೆ. ಸುಮಾರು ಸುಮಾರು ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೂರ್ಯನನ್ನೇ ಜನರು ಕಂಡಿಲ್ಲ.
 

ಚಿಕ್ಕಮಗಳೂರಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆಯಿಂದಾಗಿ ಹದಗೆಡುತ್ತಿದೆ. ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಮುಂದುವರೆದ ವರುಣನಿಂದಾಗಿ ಸಮಸ್ಯೆಗಳ ಸುಳಿಯಲ್ಲಿ ಜನರು ಸಿಲುಕುವಂತಾಗಿದೆ. ಕಾಫಿ ನಾಡಿನ ಜನತೆಗೆ ಸೂರ್ಯನ ದರ್ಶನವೇ ಇಲ್ಲದಂತಾಗುತ್ತಿದೆ. ಎನ್.ಆರ್ ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಎಡಬಿಡದ್ದೆ ಸುರಿಯುತ್ತಿರುವ ಮಳೆಯಿಂದಾಗಿಕಳೆದ ಹದಿನೈದು ದಿನಗಳಿಂದ ಸೂರ್ಯನನ್ನು ಜನರು ಕಂಡಿಲ್ಲ.

ಕೊಪ್ಪ ತಾಲೂಕಿನ ಬಿಳಾಲು ಕೊಪ್ಪ ಹಾಗೂ ಮೂಡಿಗೆರೆಯ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ. ಗುಡ್ಡ ಕುಸಿತದಿಂದಾಗಿ ಬಿಳಾಲು ಕೊಪ್ಪ ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಅಲ್ಲಲ್ಲಿ ಕೂಡ ರಸ್ತೆ ಸಂಚಾರಕ್ಕೆ ತಡೆಯಾಗುತ್ತಿದೆ.
 




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೈ ಕೊಟ್ಟ ಆರಿದ್ರಾ ಮಳೆ: ದನಗಳ ಪಾಲಾಯ್ತು ಬೆಳೆ

ರಾಜ್ಯಾದ್ಯಂತ ವರುಣನ ಆರ್ಭಟ ಜೊರಾಗಿದೆ. ಆದರೆ ನಿಗದಿತ ಸಮಯದಲ್ಲಿ ಬಾರದೇ ರೈತನ ಜೀವನದಲ್ಲಿ ...

news

ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ...

news

ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಗೆ ಆಗಿದ್ದೇನು ಗೊತ್ತಾ?

ಪೊಲೀಸ್ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಪರಾರಿಯಾಗಲು ಯತ್ನಿಸಿದ ಆರೋಪಿ ...

news

ಧುಮ್ಮಿಕ್ಕಿ ಹರಿಯುತ್ತಿರುವ ಭದ್ರಾ ನದಿ: ಬದುಕು ಅತಂತ್ರ

ಭದ್ರಾನದಿ ಧುಮ್ಮಿಕ್ಕಿ ಹರಿಯುತ್ತಿರುವ ಜನರ ಬದುಕು ಅತಂತ್ರಕ್ಕೆ ಸಿಲುಕಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ...

Widgets Magazine
Widgets Magazine