ಮುಂಬೈನಲ್ಲಿ ಪೆಟ್ರೋಲ್ ಬಲುತುಟ್ಟಿ

ಮುಂಬೈ, ಶುಕ್ರವಾರ, 7 ಸೆಪ್ಟಂಬರ್ 2018 (18:25 IST)

ದೆಹಲಿ ಮತ್ತು ಮುಂಬೈ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳವಾಗಿದೆ.

ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ದೆಹಲಿ ಹಾಗೂ ಮುಂಬೈ ಮಹಾನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ 87.39 ರೂ.ಗಳಿಷ್ಟಿದ್ದರೆ, ಡೀಸೆಲ್ 76.52 ರೂ. ಗೆ ತಲುಪಿದೆ.

ಇಂಧನ ದರ ಒಂದೇ ಸಮನೇ ಏರಿಕೆ ಆಗುತ್ತಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ತೀವ್ರ ತೊಂದರೆ ಆಗುತ್ತಿದೆ.

ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯಲ್ಲಿಯೂ ಕೂಡ ಏರಿಕೆ ಕಂಡುಬರುತ್ತಿದೆ. ಇದು ಸಾಮಾನ್ಯ ಜನರನ್ನು, ಗ್ರಾಹಕರನ್ನು ಚಿಂತೆಗೆ ಈಡುಮಾಡಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಏಕೆ?

ವಸತಿ ನಿಲಯದ ಇಬ್ಬರು ವಿದ್ಯಾರ್ಥಿನಿಯರು ಆಹಾರದಲ್ಲಿ ಏರುಪೇರಿನ ಸಮಸ್ಯೆಯಿಂದಾಗಿ ಅಸ್ವಸ್ಥಗೊಂಡ ಘಟನೆ ...

news

ಲಕ್ಷ್ಮೀ ಹೆಬ್ಬಾಳಕರ್ ಮೇಲುಗೈ: ಜಾರಕಿಹೊಳಿಗೆ ಮುಖಭಂಗ

ತೀವ್ರ ವಾದ ವಿವಾದಕ್ಕೆ ಕಾರಣವಾಗಿದ್ದರ ಜತೆಗೆ ಸಮ್ಮಿಶ್ರ ಸರಕಾರಕ್ಕೆ ಕಂಟಕವಾದಂತಿದ್ದ ಪಿ ಎಲ್ ಡಿ ಬ್ಯಾಂಕ್ ...

news

ಕೈ ಪಕ್ಷದಲ್ಲಿ ಒಗ್ಗಟ್ಟಿನ ಮಂತ್ರ

ರಾಜ್ಯದ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೇ ಆರಂಭಗೊಂಡಿರುವಂತೆ ಕಾಂಗ್ರೆಸ್ ನಲ್ಲಿ ...

news

ಅನ್ನ ಭಾಗ್ಯ ಅಕ್ಕಿಗೆ ಕನ್ನ

ರಾಜ್ಯ ಸರಕಾರ ಬಡವರಿಗೆಂದು ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿ ಖಾಸಗಿ ಅಂಗಡಿಗಳಲ್ಲಿ ...

Widgets Magazine