ಅಯೋಧ್ಯೆಯ ರಾಮಮಂದಿರ ಸ್ಫೋಟಿಸಲು PFI ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ PFI ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ PFI ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ