ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಲ್ಲಿ ಪಿಎಫ್ಐ ಕೈವಾಡವಿರುವುದರಿಂದ ನಿಷೇಧಿಸಬೇಕು ಎನ್ನುವ ಒತ್ತಾಯಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಆರೆಸ್ಸೆಸ್ ಕೂಡಾ ಇಂತಹದ್ದೇ ಕೃತ್ಯದಲ್ಲಿ ತೊಡಗಿದ್ದರಿಂದ ಆರೆಸ್ಸೆಸ್ನ್ನು ನಿಷೇಧಿಸಬೇಕೇ ಎಂದು ಪ್ರಶ್ನಿಸಿದ್ದಾರೆ.