ನನ್ನನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ: ಪೇಜಾವರ ಶ್ರೀ

ಉಡುಪಿ, ಶನಿವಾರ, 8 ಜುಲೈ 2017 (19:12 IST)

ಪ್ರಗತಿಪರರು ನನ್ನನ್ನು ದಯವಿಟ್ಟು ಅರ್ಥಮಾಡಿಕೊಳ್ಳಲಿ. ಆದರೆ ಇದುವರೆಗೂ ನನ್ನ ಬಗ್ಗೆ ಅರ್ಥಮಾಡಿಕೊಂಡಿಲ್ಲ ಎಂದು ಪೇಜಾವರ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದಾರೆ.
 
ಹಿಂಸೆ ಬೇಡ ಎಂದು ಕಾಶ್ಮಿರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಸಾಧ್ಯವಾಗುತ್ತಾ? ದೇಶದಲ್ಲಿ ಎಲ್ಲರಿಗೂ ಸಮಾನತೆ ಇರಬೇಕು ಹಿಂಸೆ ಪ್ರಚೋದನೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
 
ರಾಮಜನ್ಮಭೂಮಿ ವಿವಾದಕ್ಕೆ ಪರಿಹಾರವಿದೆ. ರಾಮಜನ್ಮಭೂಮಿ ಪರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎನ್ನುವುದಕ್ಕೆ ಸಾಕಷ್ಟು ಪುರಾವೆಗಳಿವೆ. ಒಂದು ವೇಳೆ, ರಾಮಜನ್ಮಭೂಮಿ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾನೂನು ಕೈಗೆತ್ತಿಕೊಂಡಲ್ಲಿ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಕಾನೂನು ಕೈಗೆತ್ತಿಕೊಂಡಲ್ಲಿ ಯಾವುದೇ ಸಮುದಾಯದವರಾಗಲಿ ಅವರ ವಿರುದ್ಧ ಕಠಿಣ ಕ್ರಮ ...

news

ಸಿಎಂ ಸಿದ್ದರಾಮಯ್ಯ ಕೈಗೆ ರಕ್ತ ಅಂಟಿಕೊಂಡಿದೆ: ಕರಂದ್ಲಾಜೆ

ಮಂಗಳೂರು: ಸಿಎಂ ಸಿದ್ದರಾಮಯ್ಯ ಕೈಗೆ ರಕ್ತ ಅಂಟಿಕೊಂಡಿದೆ. ನೀವು ಯಾಕೆ ಜಾತಿರಾಜಕಾರಣ ಮಾಡುತ್ತಿದ್ದೀರಿ ...

news

ಜೆಟ್ ಬ್ಲಾಸ್ಟ್: ಇಂಡಿಗೋ ಬಸ್ ಗೆ ತಗುಲಿದ ವಿಮಾನದ ರಕ್ಕೆ; ಐವರಿಗೆ ಗಾಯ

ಸ್ಪೈಸ್ ಜಟ್ ವಿಮಾನದ ರಕ್ಕೆ ಇಂಡಿಗೋ ಬಸ್ ಗೆ ತಗುಲಿದ ಪರಿಣಾಮ ಬಸ್ ನಲ್ಲಿದ್ದ ಐವರು ಪ್ರಯಾಣಿಕರು ...

news

ಸಾವಿರಾರು ಜನರ ಪ್ರಾಣ ತೆಗೆದು ಪ್ರಧಾನಿಯಾಗಿದ್ದಾರೆ: ಅಶೋಕ್ ಚೌಧರಿ

ನವದೆಹಲಿ: ನರೇಂದ್ರ ಮೋದಿ ಸಾವಿರಾರು ಜನರ ಪ್ರಾಣ ತೆಗೆದು ಪ್ರಧಾನಿಯಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ...

Widgets Magazine