ಕಾಲಿಗೆ ಬೀಳಲು ಬಂದ ನಾಯಕರಿಗೆ ಪ್ರಧಾನಿ ಮೋದಿ ಮಾಡಿದ್ದೇನು?

ಹುಬ್ಬಳ್ಳಿ, ಮಂಗಳವಾರ, 27 ಫೆಬ್ರವರಿ 2018 (16:33 IST)

Widgets Magazine

ಹುಬ್ಬಳ್ಳಿ: ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರಕಿತು.
 

ಎಂದಿನಂತೆ ಎಲ್ಲಾ ನಾಯಕರು ಹೂ ಮತ್ತು ಪುಸ್ತಕದ ಜತೆಗೆ ಪ್ರಧಾನಿ ಮೋದಿಗೆ ಸ್ವಾಗತ ನೀಡಿದರು. ಆದರೆ ಕೆಲವ ಸ್ಥಳೀಯ ನಾಯಕರು ಪ್ರಧಾನಿ ಮೋದಿ ಕಾಲು ಮುಟ್ಟಿ ನಮಸ್ಕರಿಸಲು ಬಂದರು.
 
ಆದರೆ ಪ್ರಧಾನಿ ಮೋದಿ ಇದಕ್ಕೆ ಆಸ್ಪದ ಕೊಡಲಿಲ್ಲ. ಕಾಲಿಗೆ ಬೀಳುವ ಮೊದಲೇ ಕೈ ಹಿಡಿದು ತಡೆದ ಮೋದಿ, ಇದೆಲ್ಲಾ ಬೇಡ ಎಂದರು. ನಂತರ ಹೆಲಿಕಾಪ್ಟರ್ ಮೂಲಕ ದಾವಣಗೆರೆಯತ್ತ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮನೋಹರ್ ಪರಿಕ್ಕರ್ ಆರೋಗ್ಯಯುತರಾಗಿದ್ದಾರೆ - ಗೋವಾ ಮಿನಿಸ್ಟರ್

ಪಣಜಿ : ಇತ್ತೀಚಿಗೆ ಗೋವಾ ರಾಜ್ಯದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ...

news

‘ಮಹಾದಾಯಿ ವಿಚಾರದಲ್ಲಿ ಬೆಂಕಿ ಹಚ್ಚಿದ್ದೇ ಸೋನಿಯಾ ಗಾಂಧಿ’

ಹುಬ್ಬಳ್ಳಿ: ಮಹದಾಯಿ ವಿಚಾರ ಕಗ್ಗಂಟಾಗಲು ಕಾರಣ ಕಾಂಗ್ರೆಸ್. ಈ ವಿಚಾರದಲ್ಲಿ ಬೆಂಕಿ ಹಚ್ಚುವ ಕೆಲಸ ...

news

ನೀವು ನಮಗೆ ಹೆಲ್ಪ್ ಮಾಡಿ ನಾವೂ ಮುಂದೆ ನಿಮಗೆ ಮಾಡ್ತೀವಿ: ಕಾಂಗ್ರೆಸ್ ಗೆ ಎಚ್ ಡಿ ಕುಮಾರಸ್ವಾಮಿ ಆಫರ್!

ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಒಬ್ಬ ಅಭ್ಯರ್ಥಿಯನ್ನು ...

news

ಸೈಕೋ ಜೈಶಂಕರ್ ಆತ್ಮಹತ್ಯೆ

ಬೆಂಗಳೂರು: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರವೆಸಗುತ್ತಿದ್ದ ಸೈಕೋ ಜೈಶಂಕರ್ ಪರಪ್ಪನ ಅಗ್ರಹಾರ ...

Widgets Magazine