ಬೆಂಗಳೂರು : ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.