Widgets Magazine
Widgets Magazine

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೋಮವಾರ, 12 ಫೆಬ್ರವರಿ 2018 (17:30 IST)

Widgets Magazine

ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ಹೀಗಂತ ಕಾರ್ಯಕ್ರಮವೊಂದರಲ್ಲಿ ವಾಗ್ದಾಳಿ ನಡೆಸಿದ್ದಾರೆ.
 

ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗದವರಿಗಾಗಿ ಕಿಂಚಿತ್ತೂ ಕೆಲಸ ಮಾಡದವರು ಈಗ ಬಡವರ ಕಾಲೊನಿಯಲ್ಲಿ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ಇಂತಹವರಿಗೆ ವೋಟು ಹಾಕ್ತೀರಾ? ಹಾಕ್ಬಾರ್ದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
 
ಇದಕ್ಕೆ ತಿರುಗೇಟು ನೀಡಿದ ರಾಜ್ಯದ ಇಷ್ಟೂ ಸಿಎಂಗಳು ಮಾಡದ ಸಾಲವನ್ನು ಈ ಮುಖ್ಯಮಂತ್ರಿ ಮಾಡಿದ್ದಾರೆ. ನನ್ನ ಮೇಲಿನ ಆರೋಪವೆಲ್ಲಾ ಸುಳ್ಳು ಎಂದು ಸಾಬೀತಾದ ಮೇಲೂ ಸಿದ್ದರಾಮಯ್ಯ ಪದೇ ಪದೇ ನಾನು ಜೈಲಿಗೆ ಹೋದ ವಿಚಾರವನ್ನೇ ಕೆದಕುತ್ತಿದ್ದಾರೆ. ಯಾಕೆ ಇವರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅವ್ಯವಹಾರ ಮಾಡಿ ಬೇಲ್ ಪಡೆದು ಓಡಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ನೀರಿಗಾಗಿ ಹಾಹಾಕಾರ!

ಜೇವರ್ಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿರುವ ಜೇವರ್ಗಿಯಲ್ಲಿ ನಡೆದ ಜನಾಶೀರ್ವಾದ ...

news

ಸಿಬ್ಬಂದಿಯ ಸೋಗಿನಲ್ಲಿ ಮುಖ್ಯಮಂತ್ರಿ ಕಚೇರಿಗೆ ನುಗ್ಗಿದ ತಮಿಳುನಾಡು ಮೂಲದ ವ್ಯಕ್ತಿ

ಸಿಬ್ಬಂದಿ ಸೋಗಿನಲ್ಲಿ ವ್ಯಕ್ತಿಯೊಬ್ಬ ವಿಧಾನಸೌಧ ಪ್ರವೇಶಿಸಿದ್ದು, ಮುಖ್ಯಮಂತ್ರಿಯ ಕಚೇರಿಯೊಳಗೆ ...

news

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಹುಲ್ ಗಾಂಧಿ ಭರವಸೆ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ...

news

ರಾಯಚೂರಿನ ಮಿರ್ಚಿ ತಿಂದ ರಾಹುಲ್ ಗಾಂಧಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನಿಂದ ಜನಾಶೀರ್ವಾದ ಯಾತ್ರೆಯನ್ನು ಆರಂಭಿಸಿದ್ದು, ದೇವದುರ್ಗ ...

Widgets Magazine Widgets Magazine Widgets Magazine