ಸಾಲ ಮನ್ನಾ ಮಾಡಿದ್ದೇನೆ, ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಿ: ಬಿಎಸ್‌ವೈಗೆ ಸಿಎಂ

ಚನ್ನರಾಯಪಟ್ಟಣ, ಶನಿವಾರ, 22 ಜುಲೈ 2017 (18:55 IST)

ರಾಜ್ಯದ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಕೂಡಾ ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ಪ್ರಧಾನಿ ಮೋದಿ ಕೂಡಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
 
ರೈತರ ಪರವಾಗಿ ಹೇಳಿಕೆಗಳನ್ನು ನೀಡುವ ಯಡಿಯೂರಪ್ಪ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಪ್ರಧಾನಿ ಅವರ ಬಳಿಗೆ ತೆರಳಿ ರೈತರ ಸಾಲ ಮನ್ನಾ ಮಾಡಿಸಿಕೊಂಡು ಬರಲಿ ಎಂದು ಗುಡುಗಿದರು.
 
ಏನೂ ಮಾಡಲು ಆಗದವರು ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಬಿಎಸ್‌ವೈಗೆ ತಾಕತ್ತಿದ್ರೆ ಪ್ರಧಾನಿಯವರಿಂದ ಸಾಲ ಮನ್ನಾ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಕಾಂಗ್ರೆಸ್ ಬಿಜೆಪಿ ಪ್ರಧಾನಿ ಮೋದಿ Yeddyurappa Congress Bjp Cm Siddaramaiah Pm Modi

ಸುದ್ದಿಗಳು

news

ಯಡಿಯೂರಪ್ಪ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ...

news

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗೋಲ್ಲ: ಶಾಸಕ ಯೋಗೇಶ್ವರ್ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎನ್ನುವ ವರದಿಗಳು ಆಧಾರರಹಿತ ಸತ್ಯಕ್ಕೆ ...

news

ವಾಕಿಂಗ್ ಮಾಡುವಾಗ ತೆಂಗಿನ ಮರ ಬಿದ್ದು ಮಹಿಳೆ ಸಾವು

ತೆಂಗಿನ ಮರ ಬಿದ್ದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ...

news

ಅತ್ಯಾಚಾರ: ಕೇರಳದಲ್ಲಿ ಕಾಂಗ್ರೆಸ್ ಶಾಸಕನ ಬಂಧನ

ತಿರುವನಂತಪುರಂ; ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಎಂ.ವಿನ್ಸಂಟ್‌ನನ್ನು ...

Widgets Magazine