ನಕಲಿ ಅಂಕಪಟ್ಟಿ ಮಾರುತ್ತಿರುವವರ ಬಂಧನ

ಬೆಂಗಳೂರು, ಶುಕ್ರವಾರ, 5 ಮೇ 2017 (11:50 IST)

Widgets Magazine

ನಗರದಲ್ಲಿ ನಕಲಿ ಅಂಕಪಟ್ಟಿ ಮಾರುತ್ತಿರುವವರನ್ನು ಸಿಸಿಬಿ ಮತ್ತು ಹಲಸೂರು ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
 
ಆರೋಪಿಗಳು 10 ಸಾವಿರ ರೂಪಾಯಿಗಳಿಗೆ ಪದವಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದರು. ಹೆಚ್ಚಿನ ಹಣ ಪಾವತಿಸಿದಲ್ಲಿ ಯಾವುದೇ ಪದವಿ ಪ್ರಮಾಣ ಪತ್ರ ನೀಡುವುದಾಗಿ ಆಮಿಷವೊಡ್ಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ನಕಲಿ ಅಂಕಪಟ್ಟಿ ಮಾರಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಸಿಸಿಬಿ ಮತ್ತು ಹಲಸೂರು ಪೊಲೀಸ್ ಠಾಣೆಯ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಎಸ್‌ವೈ ತಂಗಿ, ಕುಟುಂಬಸ್ಥರನ್ನು ನಿಂದಿಸಿದ ಕಾ.ಪು.ಸಿದ್ದಲಿಂಗಸ್ವಾಮಿ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತಂಗಿ, ಕುಟುಂಬಸ್ಥರನ್ನು ಅವರ ಆಪ್ತ ...

news

ಭೂವಿವಾದಗಳಿಂದ ದೂರವಿರಿ: ಪೊಲೀಸರಿಗೆ ಸಿಎಂ ವಾರ್ನಿಂಗ್

ಬೆಂಗಳೂರು: ಭೂ ವಿವಾದಗಳನ್ನು ಇತ್ಯರ್ಥಗೊಳಿಸುವಲ್ಲಿ ಪೊಲೀಸರು ನೇರವಾಗಿ ಅಥವಾ ಪರೋಕ್ಷವಾಗಿ ...

news

ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲ್ಲ: ಎಚ್.ಎಂ.ರೇವಣ್ಣ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ...

news

ಶಾಸಕರ ಅಧ್ಯಯನ ವಿದೇಶ ಪ್ರವಾಸಕ್ಕೆ ಬ್ರೇಕ್: ಕೋಳಿವಾಡ

ಬೆಂಗಳೂರು: ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದ ಶಾಸಕರ ಪ್ರವಾಸಕ್ಕೆ ಬ್ರೇಕ್ ...

Widgets Magazine