ಹೈಟೆಕ್ ವೇಶ್ಯಾವಾಟಿಕೆ ಭೇದಿಸಿದ ಪೊಲೀಸರು

ಮೈಸೂರು, ಬುಧವಾರ, 20 ಡಿಸೆಂಬರ್ 2017 (07:46 IST)

ವಾಟ್ಸಪ್ ನಲ್ಲಿ ಯುವತಿಯ ಚಿತ್ರ ಕಳುಹಿಸುವ ಮೂಲಕ ಹೈಟೆಕ್ ವೇಶ್ಯಾವಾಟಿಕೆಯನ್ನು ಮೈಸೂರು ಭೇದಿಸಿದ್ದಾರೆ. ಈ ಜಾಲದಲ್ಲಿ ತೊಡಗಿದ್ದ ಸಹೋದರ ಹಾಗೂ ಸಹೋದರಿಯನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆ ನಡೆಸಲು ಸಹೋದರಿಗೆ ನೆರವು ನೀಡುತ್ತಿದ್ದ ಸಹೋದರ ಯುವತಿಯರ ಚಿತ್ರಗಳನ್ನು ವಾಟ್ಸಪ್ ನಲ್ಲಿ ಕಳುಹಿಸಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಬೋಗಾದಿಯ ರೈಲ್ವೆ ಬಡಾವಣೆಯಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಸಹೋದರ ಹಾಗೂ ಗ್ರಾಹಕನನ್ನು ಬಂಧಿಸಿ, ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರಿಂದ ಕಾರು, ಬೈಕ್ ಹಾಗೂ ನಾಲ್ಕು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅತ್ಯಾಚಾರವೆಸಗಿ ಬಾಲಕಿಯ ಕೊಲೆಗೈದ ಕಾಮುಕರು

ಅಪ್ರಾಪ್ತ ಬಾಲಕಿಯ ಮೇಲೆ ನಾಲ್ಕು ಜನರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ...

news

ವನ ಭೋಜನಕ್ಕೆ ಹೋದವರು ನೀರು ಪಾಲಾದರು

ಬಸವಕಲ್ಯಾಣ: ಎಳ್ಳ ಅಮಾವಾಸ್ಯೆ ಪ್ರಯುಕ್ತ ವನ ಭೋಜನಕ್ಕೆಂದು ಹೊಲಕ್ಕೆ ಹೋಗಿದ್ದ ಒಬ್ಬ ಬಾಲಕ, ಮೂವರು ...

news

ಕೊಹ್ಲಿ ಎಂದರೆ ಈ ಪಾಕ್ ಆಟಗಾರನಿಗೆ ಸಿಕ್ಕಾಪಟ್ಟೆ ಸಿಟ್ಟು ಬರುತ್ತಂತೆ!

ಪಾಕಿಸ್ತಾನ: ಟೀ ಇಂಡಿಯಾ ನಾಯಕರಾದ ವಿರಾಟ್ ಕೊಹ್ಲಿ ಜಗತ್ತಿನ ಬೆಸ್ಟ್ ಬ್ಯಾಟ್ಸ್ ಮನ್ ಎಂದು ...

news

ಡಿಸಿಸಿ ಬ್ಯಾಂಕ್ ಅವರಪ್ಪಂದಾ…? ಹೆಚ್ ಡಿಕೆ ಹೀಗೆಂದಿದ್ದು ಯಾರಿಗೆ ಗೊತ್ತಾ…?

ಬೆಂಗಳೂರು: ಕಾಂಗ್ರೆಸ್ ಗೆ ವೋಟ್ ಹಾಕಿ ಡಿಸಿಸಿ ಬ್ಯಾಂಕ್ ನಿಂದ ಸಾಲ ಕೊಡಿಸ್ತೀನಿ ಎಂದ ಶಾಸಕ ಕೆ.ಎನ್. ...

Widgets Magazine