ಶಾಸಕರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ದೂರು ದಾಖಲು

ಮಂಗಳೂರು, ಶನಿವಾರ, 14 ಅಕ್ಟೋಬರ್ 2017 (18:59 IST)

ಮಂಗಳೂರು: ಕಿಡಿಗೇಡಿಗಳು ಬಿ.ಮೊಯಿದ್ದೀನ್  ಬಾವ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿರುವ ಘಟನೆ ನಡೆದಿದೆ.


ಕಾಂಕ್ರೀಟ್ ರಸ್ತೆಗೆ 12 ಕೋಟಿ ರೂ. ವೆಚ್ಚದಲ್ಲಿ ನಡೆಯುವ ಕಾಮಗಾರಿಗೆ ಶಾಸಕರ ವಿಶೇಷ ಮುತವರ್ಜಿಯಿಂದ ಪಡೆದ ಅನುದಾನದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಥಳೀಯ ನಾಗರಿಕರು ಹಾಗೂ ಬೆಂಬಲಿಗರು, ಕೈಗಾರಿಕೋದ್ಯಮಿಗಳು ಮೊಯಿದ್ದೀನ್ ಬಾವಗೆ ಅಭಿನಂದನೆ ಸಲ್ಲಿಸಲು ಫ್ಲೆಕ್ಸ್‌ ಹಾಕಿದ್ದರು.

ಆದರೆ ಕಿಡಿಗೇಡಿಗಳು 4 ಫ್ಲೆಕ್ಸ್ ಬೋರ್ಡ್‌ಗಳನ್ನು ಹರಿದು ಹಾಕಿದ್ದಾರೆ. ಪದೇಪದೇ ಬ್ಯಾನರ್ ಹರಿದು ಹಾಕುತ್ತಿದ್ದು, ಕೃತ್ಯವೆಸಗಿರುವವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶಾಸಕ ಮೊಹಯುದ್ದೀನ್‌ ಬಾವ ಆಪ್ತ ಹ್ಯಾರಿಸ್ ಬೈಕಂಪಾಡಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾ, ಬಿಎಸ್‌ವೈ ಇಬ್ಬರು ಜೈಲಿಗೆ ಹೋಗಿ ಬಂದ ಗಿರಾಕಿಗಳು: ಸಿಎಂ ವಾಗ್ದಾಳಿ

ಕೋಲಾರ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ...

news

ಯಡಿಯೂರಪ್ಪರನ್ನು ಮುಗಿಸಲು ಬಿಜೆಪಿ ನಾಯಕರೇ ಸಾಕು: ಅಶೋಕ್ ಪಟ್ಟಣ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಮುಗಿಸಲು ಬಿಜೆಪಿ ನಾಯಕರೇ ಸಾಕು ಎಂದು ...

news

`ಹಿರಿಯರಾದರೆ ಸಾಲದು, ಬುದ್ಧಿಯೂ ಬೆಳೆದಿರಬೇಕು’

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅಸಭ್ಯ ಪದ ಬಳಸಿ ನಿಂದಿಸಿರುವ ಸಚಿವ ರೋಷನ್ ಬೇಗ್ ವಿರುದ್ಧ ...

news

ಕೇಂದ್ರ ಚುನಾವಣೆ ಆಯೋಗ ಹಲ್ಲಿಲ್ಲದ ಹುಲಿ: ವರುಣ್ ಗಾಂಧಿ

ಹೈದರಾಬಾದ್: ಕೇಂದ್ರ ಚುನಾವಣೆ ಆಯೋಗ ಹಲ್ಲಿಲ್ಲದ ಹುಲಿಯಂತೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ವಾಗ್ದಾಳಿ ...

Widgets Magazine
Widgets Magazine