ಪೊಲೀಸರ ಭರ್ಜರಿ ಕಾರ್ಯಾಚರಣೆ: ಖತರ್ನಾಕ್ ಕಳ್ಳನ ಬಂಧನ

ಮಂಡ್ಯ, ಮಂಗಳವಾರ, 11 ಸೆಪ್ಟಂಬರ್ 2018 (19:30 IST)

 

45 ಸುಲಿಗೆ ಪ್ರಕರಣಗಳಲ್ಲಿ ಬೇಕಿದ್ದ ಖತರ್ನಾಕ್ ಕಳ್ಳನ ಬಂಧನ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಐವತ್ತು ಲಕ್ಷ ಮೌಲ್ಯದ ಒಂದು ಕೆಜಿ ಆರುನೂರ ಇಪ್ಪತ್ತೊಂದು ಗ್ರಾಂ ತೂಕದ ಪಡಿಸಿಕೊಂಡಿದ್ದಾರೆ.

ನಾಗಮಂಗಲ ವೃತ್ತ ವ್ಯಾಪ್ತಿಯ ಬೆಳ್ಳೂರು ಪೊಲೀಸರಿಂದ ಬಂಧನವಾಗಿದೆ. ಸೋಮಶೇಖರ್(34) ಬಂಧಿತ ಆರೋಪಿಯಾಗಿದ್ದಾನೆ.

ಸೋಮ @ ಸೋಮಶೇಖರಾಚಾರಿ @ ಸೂರ್ಯ @ ಸುರೇಶ @ ನಾಗರಾಜ @ ಲೋಕೇಶ್
ಹೀಗೆ ಹಲವು ಹೆಸರುಗಳಿಂದ ಗುರುತಿಸಿಕೊಂಡಿದ್ದ ಖತರ್ನಾಕ್ ಕೆಲಸ ಮಾಡುತ್ತಿದ್ದನು.
ಮಂಡ್ಯ, ತುಮಕೂರು, ರಾಮನಗರ, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಒಂಟಿ ಮಹಿಳೆಯರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ.

ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಧನರಾಜ್, ಪಿಎಸ್ಐ ಶರತ್‌ಕುಮಾರ್ ತಂಡದಿಂದ ಬಂಧನ ಮಾಡಲಾಗಿದೆ. ಕಾರ್ಯಾಚರಣೆ ತಂಡಕ್ಕೆ ಎಸ್ಪಿ ಶಿವಪ್ರಕಾಶ್ ದೇವರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಧ್ಯಮದವರಿಗೆ ಅವಮಾನಿಸಿದ ಕಾರ್ಮಿಕ ಸಚಿವ

ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಮಾಧ್ಯಮದವರಿಗೆ ಕಾರ್ಮಿಕ ಸಚಿವ ಅವಮಾನಿಸಿದ ಘಟನೆ ನಡೆದಿದೆ.

news

ಹೈ-ಕ ದಿನಾಚರಣೆ: ರಾಷ್ಟ್ರಧ್ವಜಕ್ಕೆ ಅಗೌರವ ತೋರಿದಲ್ಲಿ ಶಿಸ್ತು ಕ್ರಮ

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆ. 17ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅದ್ಧೂರಿಯಿಂದ ...

news

ಶಾಸಕ ಎಂ.ಬಿ.ಪಾಟೀಲ್ ಸಹೋದರ ಈಗ ಎಂಎಲ್ ಸಿ

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ವಿಜಯಪುರದ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೆಲುವು ...

news

ಕೆ.ಎಸ್.ಐ.ಸಿ ಯಿಂದ ಗೌರಿ ಗಣೇಶ ಹಬ್ಬದ ಕೊಡುಗೆ

ರಾಜ್ಯದ ಜನರಿಗೆ ಕೆ.ಎಸ್.ಐ.ಸಿ ಗೌರಿ ಗಣೇಶ ಹಬ್ಬದ ಕೊಡುಗೆ ನೀಡಲು ಸಜ್ಜಾಗಿದೆ. ರಿಯಾಯತಿ ದರದಲ್ಲಿ ಮೈಸೂರು ...

Widgets Magazine