ಇದರಲ್ಲಿ ಇನ್ನಷ್ಟು ಓದಿ :
ಮಹದಾಯಿ ಪ್ರತಿಭಟನೆಗೆ ಬೆಚ್ಚಿ ಕಾಂಗ್ರೆಸ್, ಬಿಜೆಪಿ ಕಚೇರಿಗೆ ಭದ್ರತೆ

ಇದರಿಂದಾಗಿ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಮತ್ತು ಕಾಂಗ್ರೆಸ್ ಕಚೇರಿ, ರಾಜಭವನ ಮತ್ತಿತರ ಕಡೆಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಇದೀಗ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯೆದುರು ಸಭೆ ನಡೆಸುತ್ತಿರುವ ರೈತರು ಕೆಲವೇ ಕ್ಷಣಗಳಲ್ಲಿ ರ್ಯಾಲಿ ಹೊರಡಲಿದ್ದಾರೆ. ಪಾದ ಯಾತ್ರೆ ಮೂಲಕ ರಾಜಭವನಕ್ಕೆ ಆಗಮಿಸಲಿರುವ ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
|
|