ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯಿಂದಲೇ 6 ತಿಂಗಳ ಗರ್ಭಿಣಿಯ ಮೇಲೆ ಅತ್ಯಾಚಾರ

ಬಳ್ಳಾರಿ, ಭಾನುವಾರ, 7 ಅಕ್ಟೋಬರ್ 2018 (08:14 IST)

ಬಳ್ಳಾರಿ : ಮಹಿಳೆಯರಿಗೆ ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯೇ 6 ತಿಂಗಳ ಗರ್ಭಿಣಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಬಳ್ಳಾರಿಯಲ್ಲಿ ನಡೆದಿದೆ.


ಮರಿಸ್ವಾಮಿ ಎಂಬಾತ ಗರ್ಭಿಣಿ ಮಹಿಳೆಯ ಮೇಲೆ ಎಸಗಿದ ಪೊಲೀಸ್ ಅಧಿಕಾರಿ. ಈತ ಶಿವಮೊಗ್ಗದ ಕೆಎಸ್ ಆರ್ ಪಿ ಬೆಟಾಲಿಯನ್ ನಲ್ಲಿ ಜಮೇದಾರನಾಗಿ ಕೆಲಸ ಮಾಡುತ್ತಿದ್ದಾನೆ. ರಜೆ ಮೇಲೆ ಹುಟ್ಟೂರು ಬಳ್ಳಾರಿಗೆ ಬಂದ ಈತ  ಇಂತಹ ನೀಚ ಕೃತ್ಯ ಎಸಗಿದ್ದಾನೆ.


ತನ್ನ ಮನೆಯ ಪಕ್ಕದ ಮನೆಯಲ್ಲಿ ವಾಸವಾಗಿದ್ದ.6 ತಿಂಗಳ ಗರ್ಭಿಣಿಯ ಮೇಲೆ ಈತನ ಕಾಮದೃಷ್ಟಿ ಬಿದ್ದಿದ್ದು, ಆಕೆ ಮನೆಯಲ್ಲಿ ಒಬ್ಬಳೆ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣ ಬಳ್ಳಾರಿ ಮಹಿಳಾ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಮತಾ ಬ್ಯಾನರ್ಜಿ ಕಾಂಗ್ರೆಸ್ ಗೆ ಕೈ ಕೊಡಲು ಮುಂದಾಗಿರುವುದೇಕೆ ಗೊತ್ತಾ?

ನವದೆಹಲಿ: ಮಾಯಾವತಿ ನಂತರ ಮಮತಾ ಬ್ಯಾನರ್ಜಿ ಕೂಡಾ ಕಾಂಗ್ರೆಸ್ ನ ಮಹಾಘಟಬಂಧನ್ ನಿಂದ ಹೊರಬರಲು ಚಿಂತನೆ ...

news

ಮಹಾಘಟಬಂಧನ್ ವಿಫಲ ಐಡಿಯಾ ಎಂದ ಅರುಣ್ ಜೇಟ್ಲಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಕೂಟವನ್ನು ಸೋಲಿಸಲು ವಿಪಕ್ಷಗಳು ಒಂದಾಗಿ ನಡೆಸಿದ ...

news

ವಿಮಾನದಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದವನ ಬಂಧನ

ಮೋಜು, ಮಸ್ತಿ ಮಾಡಲು ವಿಮಾನದಲ್ಲಿ ಬಂದು ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

news

ಸಾಲಮನ್ನಾ: ಹೆಚ್ಡಿಕೆ ವಿರುದ್ಧ ಬಿಎಸ್ವೈ ಆರೋಪ

ರೈತರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಲಮನ್ನಾ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದಾರೆ. ಹೀಗಂತ ...

Widgets Magazine