ರಾಜಕೀಯ ಸರಿಪಡಿಸುವ ಶಕ್ತಿ ಕಾವಿಗಿದೆ– ಹೆಗಡೆ

ದಾವಣಗೆರೆ, ಭಾನುವಾರ, 28 ಜನವರಿ 2018 (19:44 IST)

ಕಾವಿಗೆ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿಯಿದೆ ಎಂದು ಅನಂತಕುಮಾರ ಹೆಗಡೆ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು‌ ತಾಲ್ಲೂಕಿನಲ್ಲಿ ತರಳುಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಜೀವನದಲ್ಲಿ ಗೌರವ ಕೊಡುವುದು ಕಾವಿಗೆ ಮಾತ್ರ. ಕಾವಿಗೆ ಸದಾ ಕಾಲ ತಲೆಬಾಗುತ್ತೇನೆ ಎಂದು ತಿಳಿಸಿದ್ದಾರೆ.

ದೇಶದ ಇತಿಹಾಸ ಹುಟ್ಟಿದ್ದು, ಸಂತರಿಂದ ಹಾಗೂ ಕಾವಿಧಾರಿಗಳಿಂದ ಹೊರತು ರಾಜಮಹಾರಾಜರಿಂದ ಅಲ್ಲ. ಬಸವಣ್ಣನವರು ಎಲ್ಲರನ್ನೂ ಒಂದು ಮಾಡಲು ಮುಂದಾಗಿದ್ದರು. ಜಾತಿ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಆದರೆ, ಬಸವಣ್ಣ ಹೇಳಿದ್ದೇ ಒಂದು, ಈಗ ನಡೆಯುತ್ತಿರುವುದು ಇನ್ನೊಂದು ಆಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರು ಎಲ್ಲವನ್ನು ಜಾತಿ ಕನ್ನಡಕದಿಂದಲೇ ನೋಡುತ್ತಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ...

news

ಬಾಲಿವುಡ್ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ವಂಚಿಸಿ ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರು: ಬಾಲಿವುಡ್ ನ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡುವುದಾಗಿ ನಂಬಿಸಿ ಶ್ರೀಲಂಕಾದ ...

news

ಕೇಂದ್ರದ ವಿರುದ್ಧ ಅಣ್ಣಾ ಹಜಾರೆ ವಾಗ್ದಾಳಿ

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, ಕೇಂದ್ರದ ಎನ್ ಡಿಎ ನೇತೃತ್ವದ ...

news

ಮಹದಾಯಿ ನದಿ ವಿವಾದ: ಗೋವಾ ಸಿಎಂ ಅಚ್ಚರಿ ನಡೆ!

ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ...

Widgets Magazine