ಡಬ್ಬಿಂಗ್ ಗೆ ಬೆಂಬಲ ನೀಡಿದ ರಾಜಕೀಯ ಗಣ್ಯರು

ಬೆಂಗಳೂರು, ಭಾನುವಾರ, 22 ಜುಲೈ 2018 (12:27 IST)

ಬೆಂಗಳೂರು : ಕನ್ನಡದಲ್ಲಿ ಡಬ್ಬಿಂಗ್ ಬೇಕು, ಬೇಡ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಇದೀಗ ಈ ವಿಚಾರಕ್ಕೆ ಗಣ್ಯರು ಬೆಂಬಲ ಸೂಚಿಸಿದ್ದಾರೆ.


ಅಕ್ಟೋಬರ್ ತಿಂಗಳಲ್ಲಿ ಹಾಲಿವುಡ್ ಸಿನಿಮಾ 'ಮೋಗ್ಲಿ' ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. 'ಮೋಗ್ಲಿ' ಚಿತ್ರವನ್ನ ಭಾಷೆಯಲ್ಲಿ ನೋಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ಬೆಂಬಲ ನೀಡುವಂತೆ ರಾಜಕೀಯ ಗಣ್ಯರು ಕೂಡ ಡಬ್ಬಿಂಗ್ ಬರಲಿ ಎನ್ನುವ ಅಭಿಪ್ರಾಯವನ್ನು ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಶಾಸಕ ಸಿ ಟಿ ರವಿ,’ ಪ್ರೇಕ್ಷಕರಿಗೆ ಇಷ್ಟವಾಗುವುದನ್ನು ತಮ್ಮ ಭಾಷೆಯಲ್ಲಿಯೇ ನೋಡಲಿ, ನನಗೂ ಬೇರೆ ಭಾಷೆಯ ಸಿನಿಮಾಗಳನ್ನು ನನ್ನ ಭಾಷೆಯಲ್ಲಿ ನೋಡುವ ಆಸೆ ಇದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಹಾಗೇ ಸಂಸದ ಪ್ರಹ್ಲಾದ್ ಜೋಶಿ ಕೂಡ ಡಬ್ಬಿಂಗ್ ಪರವಾಗಿ ಟ್ವೀಟ್ ಮಾಡಿದ್ದು ‘ಅಂತರಾಷ್ಟ್ರೀಯಮಟ್ಟದ ಸಿನಿಮಾಗಳು ಧಾರಾವಾಹಿಗಳು ಮತ್ತು ಕಾರ್ಯಕ್ರಮಗಳು ಕನ್ನಡದಲ್ಲಿ ಡಬ್ ಆಗಲಿ, ಅವುಗಳನ್ನು ಕನ್ನಡದಲ್ಲೇ ನೋಡಲು ಪ್ರೇಕ್ಷಕರು ಬಯಸುತ್ತಾರೆ’ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶೀರೂರು ಮಠಕ್ಕೆ ಹೊಸ ಉತ್ತರಾಧಿಕಾರಿ ಯಾರು?

ಉಡುಪಿ: ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಅನುಮಾನಾಸ್ಪದ ಸಾವಿನ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮಠದ ...

news

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು

ನವದೆಹಲಿ: ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಮೇಲೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ...

news

ತೆಲಂಗಾಣದ ಟಿಆರ್ ಎಸ್ ಪಕ್ಷವನ್ನು ಪ್ರಧಾನಿ ಮೋದಿ ಹೊಗಳಿದುದರ ಹಿಂದಿದೆಯಾ ಭಾರೀ ಲೆಕ್ಕಾಚಾರ?

ನವದೆಹಲಿ: ಅವಿಶ್ವಾಸ ಮಂಡಳಿ ಬಗೆಗಿನ ಚರ್ಚೆಯ ಸಂದರ್ಭದಲ್ಲಿ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ...

news

ಬಿಜೆಪಿಯವರಿಗೆ ಸರಿಯಾಗಿ ಪೆಂಡಾಲ್ ಹಾಕಕ್ಕೂ ಬರಲ್ವಾ? ಮಮತಾ ಬ್ಯಾನರ್ಜಿ ಲೇವಡಿ

ಕೋಲ್ಕೊತ್ತಾ: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪೆಂಡಾಲ್ ಕುಸಿದ ಘಟನೆಯನ್ನು ...

Widgets Magazine