ಬೇಸಿಗೆ ಬಿಸಿ ಗಣನೀಯ ಏರಿಕೆ ಕಾಣ್ತಿದೆ. ಸಮ್ಮರ್ ಶುರುವಾಗಿ ಬೆರೆಳೆಣಿಕೆ ದಿನಗಳು ಕಳೆಯೋದ್ರೊಳಗೆ ಸೂರ್ಯನ ಶಾಖ ಹೆಚ್ತಿದೆ. ಬೇಸಿಗೆಯಿಂದ ಬಚಾಬಾಗೋಕೆ ಜಂಕ್ ಫುಡ್ ಗೆ ಬಾಯ್ ಬಾಯ್ ಹೇಳಿರೊ ಮಂದಿ ಎಳನೀರು, ಹಣ್ಣು ಅಂತೆಲ್ಲಾ ಒಳ್ಳೆ ಹ್ಯಾಬಿಟ್ಸ್ ಶುರುಹಚ್ಕೊಂಡಿದ್ದಾರೆ, ಜೊತೆಗೆ ಮಣ್ಣಿನ ಮಡಿಕೆ ನೀರು ಕುಡಿತಿದ್ದಾರೆ.ಬೇಸಿಗೆ ಬಿಸಿಲಿಗೆ ಟಕ್ಕರ್ ಕೊಡಲು ನಮ್ ಮಂದಿ ಎಲ್ಲಾ ಟಿಪ್ಸ್ ಅಂಡ್ ಟ್ರಿಕ್ಸ್ ಫಾಲೋ ಮಾಡ್ತಿದ್ದಾರೆ. ಅದ್ರಲ್ಲೂ ಎಂತಾ ಬಿಸಿಲಲ್ಲು ನೀರನ್ನ ತಣ್ಣಗಿರಿಸೊ ಮಣ್ಣಿನ