ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿಗೆ ಕೇಂದ್ರಸಚಿವ ಸ್ಥಾನ?

ಬೆಂಗಳೂರು, ಶುಕ್ರವಾರ, 1 ಸೆಪ್ಟಂಬರ್ 2017 (20:14 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ಮಾಡುತ್ತಿದ್ದು ಕರ್ನಾಟಕದಿಂದ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಷಿ ಮತ್ತು ಸುರೇಶ್ ಅಂಗಡಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗುತ್ತಿದೆ.
 
ಸಚಿವ ಸ್ಥಾನದ ರೇಸ್‌ನಲ್ಲಿರುವ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಬೆಂಬಲವಿರುವುದರಿಂದ ಸಚಿವ ಹುದ್ದೆ ದೊರೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿ ಅನಾಮಧೇಯ ನಾಯಕರು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಸಂಪುಟಕ್ಕೆ ರಾಜೀವ್ ಪ್ರತಾಪ್ ರೂಢಿ, ಉಮಾಭಾರತಿ ಸೇರಿದಂತೆ ಐವರು ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗೃಹಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಕಳೆದ ವಾರ ಹಿಂದೆಯೇ ಗೃಹ ಖಾತೆ ನಿಭಾಯಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅವರ ಆಶಯದಂತೆ ...

news

ರಮಾನಾಥ್ ರೈ ಬದಲಿಗೆ ರಾಮಲಿಂಗಾರೆಡ್ಡಿಗೆ ಗೃಹಖಾತೆ

ಬೆಂಗಳೂರು: ಗೃಹಖಾತೆಯನ್ನು ರಮಾನಾಥ್ ರೈಗೆ ನೀಡಲಾಗುತ್ತಿದೆ ಎನ್ನುವ ವರದಿಗಳ ನಡುವೆಯೇ ಕೊನೆಯ ಗಳಿಗೆಯಲ್ಲಿ ...

news

ಮೂವರು ಸಚಿವರಿಗೆ ಖಾತೆ ಹಂಚಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂವರು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಾತೆ ಹಂಚಿಕೆ ...

news

ಸಚಿವರ ಪದಗ್ರಹಣ ಸಮಾರಂಭಕ್ಕೆ ಜಿ.ಪರಮೇಶ್ವರ್ ಗೈರು: ಭಿನ್ನಮತ ಸ್ಫೋಟ

ಬೆಂಗಳೂರು: ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ...

Widgets Magazine Widgets Magazine