ಚಿಕ್ಕಪ್ಪ ಕುಮಾರಸ್ವಾಮಿ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದೇನು?

ಬೆಂಗಳೂರು, ಗುರುವಾರ, 8 ಮಾರ್ಚ್ 2018 (11:43 IST)

ಬೆಂಗಳೂರು: ಈ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ ಜತೆ ವೈಮನಸ್ಯ ಮಾಡಿಕೊಂಡಿದ್ದ ಇದೀಗ ತಮ್ಮ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
 
ನನಗಾಗಲೀ, ಕುಮಾರಸ್ವಾಮಿಯವರಿಗಾಗಲೀ ಯಾವುದೇ ಗೊಂದಲವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುತ್ತೇನೋ ಇಲ್ವೋ.. ನನ್ನ ಹೆಸರು 2 ನೇ ಪಟ್ಟಿಯಲ್ಲೂ ನನ್ನ ಹೆಸರು ಇರುತ್ತೋ ಇಲ್ವೋ ಗೊತ್ತಿಲ್ಲ. ಆದರೆ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ.
 
ನಮ್ಮ ಗುರಿ ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನಂ ಅವರನ್ನು ಓಡಿಸಬೇಕು. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂಬುದು ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತನಗೆ ಅಗೌರವ ತೋರಿದ ಬಿಎಸ್ಎಫ್ ಯೋಧನಿಗೆ ಶಿಕ್ಷೆ ನೀಡದಿರಲು ಪ್ರಧಾನಿ ಮೋದಿ ಮನವಿ

ನವದೆಹಲಿ: ಕಾರ್ಯಕ್ರಮವೊಂದರ ಬಗ್ಗೆ ವರದಿ ಮಾಡುವಾಗ ತನ್ನ ಹೆಸರು ಪ್ರಸ್ತಾಪಿಸದೇ ಶಿಸ್ತು ...

news

ಫೋರ್ಬ್ಸ್ ವಿಶ್ವದ ಶ್ರೀಮಂತರ ಪಟ್ಟಿ ಬಿಡುಗಡೆ; ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ

ನ್ಯೂಯಾರ್ಕ್‌: ವಿಶ್ವದ ಜನ ಪ್ರಿಯ ನಿಯತಕಾಲಿಕೆ ಫೋರ್ಬ್ಸ್ ವಿಶ್ವದ ಸಿರಿವಂತರ ಪಟ್ಟಿ ಪ್ರಕಟಿಸಿದ್ದು, ...

news

ನಟ ಉಪೇಂದ್ರ ಟ್ವೀಟ್ ಮೂಲಕ ಜನರಲ್ಲಿ ಹೀಗ್ಯಾಕೆ ಮನವಿ ಮಾಡಿಕೊಂಡರು ಗೊತ್ತಾ…?

ಬೆಂಗಳೂರು : ಕೆಪಿಜೆಪಿ ಪಕ್ಷದಿಂದ ಉಪೇಂದ್ರ ಅವರು ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಾದ ...

news

ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ-ರಾಮಲಿಂಗಾರೆಡ್ಡಿ

ಕಲಬುರಗಿ : ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ...

Widgets Magazine
Widgets Magazine