ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ವಿರುದ್ಧ ಕಿಡಿ ಕಾರಿದ್ದಕ್ಕೆ ಸಚಿವರ ಆಪ್ತರೊಬ್ಬರು ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಪ್ರಕಾಶ್ ರೈ ಜನರ ಬಳಿ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ.