ಅಂದು ತಾವೇ ಹೊಗಳಿದ್ದ ಹ್ಯಾರಿಸ್ ಪುತ್ರನ ಬಗ್ಗೆ ಇಂದು ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ?

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (10:24 IST)

Widgets Magazine

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪ್ಪಾಡ್ ಗೂಂಡಾ ವರ್ತನೆ ಬಗ್ಗೆ ವರದಿಯಾಗುತ್ತಿದ್ದಂತೆ ಕಾರ್ಯಕ್ರಮವೊಂದರಲ್ಲಿ ನಟ ಪ್ರಕಾಶ್ ಈ ಹಿಂದೆ ಆತನನ್ನು ಹೊಗಳಿದ್ದ ವಿಡಿಯೋ ಪ್ರಸಾರವಾಗಿತ್ತು.
 

ಕಾರ್ಯಕ್ರಮವೊಂದರಲ್ಲಿ ಪ್ರಕಾಶ್ ರೈ ವೇದಿಕೆಯಲ್ಲಿ ನಲಪ್ಪಾಡ್ ಹತ್ತಿರ ಕರೆಸಿಕೊಂಡು ಆತನ ಹೆಗಲಿಗೆ ಕೈ ಹಾಕಿಕೊಂಡು ಹುಟ್ಟಿದರೆ ಇಂತಹಾ ಮಗ ಹುಟ್ಟಬೇಕು. ಈ ರೀತಿ ಮಕ್ಕಳನ್ನು ಬೆಳೆಸಬೇಕು ಎಂದು ಕೊಂಡಾಡಿದ್ದರು.
 
ಈ ವಿಡಿಯೋ ಬಿಜೆಪಿ ಟೀಕೆಗೆ ಆಹಾರವಾಗಿತ್ತು. ಇದರ ಬೆನ್ನಲ್ಲೇ ಇದೀಗ ವಿವಾದದ ಬಗ್ಗೆ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದು, ತಮ್ಮ ಟ್ವಿಟರ್ ಪೇಜ್ ನಲ್ಲಿ ‘ಈ ಹೀನ ಕೃತ್ಯವನ್ನು ನಾನು ಖಂಡಿಸುತ್ತೇನೆ. ತಪ್ಪು ಯಾರೇ ಮಾಡಿದರೂ ತಪ್ಪೇ. ಆತನಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿ ಬಂದರೂ ಬಿಎಸ್ ಯಡಿಯೂರಪ್ಪ ಬರಲಿಲ್ಲ!

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ನಿನ್ನೆಯೇ ಆಗಮಿಸಿರುವ ಪ್ರಧಾನಿ ...

news

ಪುತ್ರನಿಗೆ ಶರಣಾಗಲು ಹೇಳಿದ್ದೇನೆ, ಶರಣಾಗುತ್ತೇನೆ ಎಂದ ಶಾಸಕ ಹ್ಯಾರಿಸ್

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ...

news

ರೈತ ನಾಯಕ ಪುಟ್ಟಣ್ಣಯ್ಯ ನಿಧನ: ತಂದೆಯ ಪಾರ್ಥಿವ ಶರೀರ ವಿಡಿಯೋ ಕಾಲ್ ಮೂಲಕ ದರ್ಶನ ಮಾಡಿದ ಮಕ್ಕಳು

ಬೆಂಗಳೂರು: ನಿನ್ನೆ ರಾತ್ರಿ ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಬಡ್ಡಿ ಪಂದ್ಯ ವೀಕ್ಷಣೆ ...

news

ಶರಣಾಗಲು ಶಾಸಕ ಹ್ಯಾರಿಸ್ ಪುತ್ರನ ನಾಟಕ!

ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ...

Widgets Magazine