ನಾನೇನು ಅಸ್ಪೃಶ್ಯನೇ? ಮೋದಿ ಏನು ದೇವರೇ?: ಪ್ರಕಾಶ್ ರೈ ಕಿಡಿ

ಬೆಂಗಳೂರು, ಶುಕ್ರವಾರ, 6 ಏಪ್ರಿಲ್ 2018 (11:01 IST)

ಬೆಂಗಳೂರು: ನಾನೇನು ಅಸ್ಪೃಶ್ಯನೇ, ಮೋದಿ ಏನು ದೇವರೇ ಎಂದು ಬಹುಭಾಷಾ ತಾರೆ ಪ್ರಕಾಶ್ ರಯ ತಮ್ಮ ಟೀಕಾಕಾರರ ವಿರುದ್ಧ ಕಿಡಿ ಕಾರಿದ್ದಾರೆ.
 
ನಿನ್ನೆ ಶಿವಮೊಗ್ಗದಲ್ಲಿ ಪ್ರಕಾಶ್ ರೈ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರಧಾನಿ ಮೋದಿ ಅಭಿಮಾನಿಗಳು ಪ್ರಕಾಶ್ ರೈ ವಿರುದ್ಧ ಹರಿಹಾಯ್ದಿದ್ದರು.
 
ಇದಕ್ಕೆ ಇಂದು ತಿರುಗೇಟು ನೀಡಿರುವ ಪ್ರಕಾಶ್ ರೈ ‘ಪ್ರಶ್ನಿಸಿದವರಿಗೆ ಉತ್ತರಿಸುವ ಬದಲು, ನಮ್ಮನ್ನೇ ಪ್ರಶ್ನೆ ಮಾಡ್ತಾರೆ. ಕಲಾವಿದರು ಜನಪರ ಕೆಲಸಕ್ಕೆ ಬರಬೇಕು. ನಾನು ಹೇಳಿದ್ದರಲ್ಲಿ ತಪ್ಪೇನಿದೆ? ನಾನು ಹೋಗಿದ್ದರಿಂದ ಶಿವಮೊಗ್ಗ ಅಪವಿತ್ರವಾಯಿತೆಂದು ಕೂಗಾಡುತ್ತಾರೆ. ನಾನೇನು ಅಸ್ಪೃಶ್ಯನೇ? ಅಥವಾ ಮೋದಿ ಏನು ದೇವರೇ?’ ಎಂದು ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಪ್ರಕಾಶ್ ರೈ ಪ್ರಧಾನಿ ಮೋದಿ ಸಿನಿಮಾ ಸುದ್ದಿಗಳು ರಾಜಕೀಯ Politics Pm Modi Prakash Raj Film News

ಸುದ್ದಿಗಳು

news

ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ: ಸಿಎಂಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ಕುಮಾರಸ್ವಾಮಿ ಭ್ರಮಾಲೋಕದಲ್ಲಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ...

news

ಎರಡು ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಸವಕಲ್ಯಾಣದಲ್ಲೂ ...

news

ಲಾಲೂ ಪ್ರಸಾದ್ ಯಾದವ್ ಪುತ್ರನ ವಿವಾಹಕ್ಕೆ ಅಣಿಯಾದ ಐಶ್ವರ್ಯಾ ರೈ!

ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಮತ್ತು ರಾಬ್ರೀ ದೇವಿ ಪುತ್ರ ತೇಜ್ ಪಾಲ್ ಯಾದವ್ ವಿವಾಹ ನಿಶ್ಚಯವಾಗಿದ್ದು ...

news

ಹೆಚ್.ಡಿ.ದೇವೇಗೌಡರ ಆರೋಪಕ್ಕೆ ತೀರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನೀತಿ ಸಂಹಿತೆ ಜಾರಿಯಾದ ಬಳಿಕವೂ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ತಮಗೆ ...

Widgets Magazine