Widgets Magazine
Widgets Magazine

ದೇವರ ಹೆಸರಲ್ಲಿ ರಾಜಕೀಯ ಮಾಡುವವರಿಗೆ ಪ್ರಕಾಶ್ ರೈ ಹೇಳಿದ್ದೇನು?

ಬೆಂಗಳೂರು, ಗುರುವಾರ, 25 ಜನವರಿ 2018 (08:04 IST)

Widgets Magazine

ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ.  ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ಕಿಡಿ ಕಾರಿದ್ದಾರೆ.
 

ಇತ್ತೀಚೆಗಷ್ಟೇ ಸಚಿವ ರಮಾನಾಥ್ ರೈ ಬಂಟ್ವಾಳದಲ್ಲಿ ಮುಸ್ಲಿಮರ ಓಟಿನಿಂದ ಗೆದ್ದೆ ಎಂದು ವಿವಾದ ಸೃಷ್ಟಿಸಿದ್ದರು. ಅದಕ್ಕೆ ಪ್ರತಿಯಾಗಿ ಬಿಜೆಪಿಯವರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎಂದಿದ್ದನ್ನು ಪ್ರಸ್ತಾಪಿಸಿ ಪ್ರಕಾಶ್ ರೈ ಕಿಡಿ ಕಾರಿದ್ದಾರೆ.
 
ದಕ್ಷಿಣ ಕನ್ನಡದಲ್ಲಿ ಒಬ್ಬ ನಾಯಕ ಅಲ್ಲಾಹ್ ನ ಕೃಪೆಯಿಂದ ಗೆದ್ದೆ ಎನ್ನುತ್ತಾರೆ. ಇನ್ನೊಬ್ಬ ಬಿಜೆಪಿ ನಾಯಕರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎನ್ನುತ್ತಾರೆ. ದಯವಿಟ್ಟು ಇಬ್ಬರೂ ನಾಯಕರು ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದು ಬಿಟ್ಟು ನಿಜವಾದ ಸಮಸ್ಯೆಗಳತ್ತ, ಅಭಿವೃದ್ದಿಯತ್ತ ಗಮನ ಹರಿಸುತ್ತಾರಾ?’ ಎಂದು ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚಿತ್ರದುರ್ಗದಲ್ಲಿ ಭುಗಿಲೆದ್ದ ಮಹದಾಯಿ ಆಕ್ರೋಶ; ಮನೋಹರ್ ಪರಿಕ್ಕರ್ ಅಣಕು ಶವಯಾತ್ರೆ, ಪ್ರತಿಕೃತಿ ದಹನ

ಚಿತ್ರದುರ್ಗ: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಚಿತ್ರದುರ್ಗದಲ್ಲಿ ಕರುನಾಡ ರಕ್ಷಣಾ ...

news

ಕರ್ನಾಟಕ ಬಂದ್ ; ಪ್ರಯಾಣಿಕರ ಗೋಳು ಕೇಳುವವರು ಯಾರು...?

ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ...

news

ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ...

news

23 ಹಿಂದೂಗಳ ಕೊಲೆ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ...

Widgets Magazine Widgets Magazine Widgets Magazine