ಉಡುಪಿ ಪೊಲೀಸ್ ಪೇದೆ ಸಸ್ಪೆಂಡ್ ಪ್ರಕರಣ: ಸಿಎಂ ಭೇಟಿಯಾದ ಪ್ರಮೋದ್ ಮಧ್ವರಾಜ್

Bangalore, ಸೋಮವಾರ, 10 ಏಪ್ರಿಲ್ 2017 (10:26 IST)

Widgets Magazine

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪತ್ನಿಗೆ ಕಿರುಕುಳ ನೀಡಿದ್ದಕ್ಕೆ ಯುವಕನನ್ನು ವಿಚಾರಣೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಮೋದ್ ಮಧ್ವರಾಜ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.


 
ಪೇದೆಯ ಪತ್ನಿಗೆ ಕಿರುಕುಳ ನೀಡಿದ್ದ ಯುವಕ ಶಾಸಕ ಪ್ರಮೋದ್ ಆಪ್ತ. ಹೀಗಾಗಿ ಈತನನ್ನು ವಿಚಾರಣೆ ನಡೆಸಿದ್ದಕ್ಕೆ ಪೇದೆಯನ್ನು ಅಮಾನತುಗೊಳಿಸಲಾಗಿತ್ತು. ಇದಕ್ಕೆ ಶಾಸಕ ಪ್ರಮೋದ್ ಮಧ್ವರಾಜ್ ಬೆಂಬಲವಿತ್ತು ಎಂದು ಆರೋಪಿಸಲಾಗಿತ್ತು.
 
ಈ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಿದ ಶಾಸಕರು ಘಟನೆ ವಿವರ ನೀಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕರ ನಡುವೆ ಮಾತುಕತೆ ನಡೆದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆರ್.ಕೆ. ನಗರ ಉಸಪಚುನಾವಣೆ ರದ್ದುಮಾಡಿದ ಚುನಾವಣಾ ಆಯೋಗ

ಭಾರೀ ಚುನಾವಣಾ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಏಪ್ರಿಲ್ 12ರಂದು ನಡೆಯಬೇಕಿದ್ದ ಚೆನ್ನೈನ ಆರ್.ಕೆ. ನಗರ ...

news

ಹಣದ ಹೊಳೆ ನೋಡಿ ಚುನಾವಣೆಯನ್ನೇ ರದ್ದುಗೊಳಿಸಿದ ಚುನಾವಣಾ ಆಯೋಗ!

ಚೆನ್ನೈ: ಮಾಜಿ ಮುಖ್ಯಮಂತ್ರಿ ಜಯಲಲಿತಾರಿಂದ ತೆರವಾದ ಆರ್ ಕೆ ನಗರ ಉಪಚುನಾವಣೆಯಲ್ಲಿ ಹಣದ ಹೊಳೆ ...

news

ಪೊಲೀಸ್ ಬೈಕ್`ಗೆ ಕಾರು ಡಿಕ್ಕಿ: ಎಎಸ್ಐಗೆ ಗಂಭೀರ ಗಾಯ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಬೈಕ್`ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಕಬ್ಬನ್ ...

news

‘ನನ್ನ ಮಕ್ಕಳು ಬಡತನದಿಂದ ಸಾಯುವುದನ್ನು ನೋಡಲಾರೆ’

ಪಾಟ್ನಾ: ನನ್ನ ಮಕ್ಕಳು ಬಡತನದಿಂದ ಸಾಯುವುದನ್ನು ನೋಡಲಾರೆ. ಹೀಗಾಗಿ ಅವರಿಗೆ ಬೇಕಾದ ವ್ಯವಹಾರ ...