ಸಿಎಂ ಸಿದ್ದರಾಮಯ್ಯರಿಂದ ಕೇಂದ್ರ ಯೋಜನೆಗಳು ಹೈಜಾಕ್: ಪ್ರತಾಪ್ ಸಿಂಹ

ಮೈಸೂರು, ಶುಕ್ರವಾರ, 14 ಜುಲೈ 2017 (15:29 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ಯೋಜನೆಗಳನ್ನು ಹೈಜಾಕ್ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಆರೋಪಿಸಿದ್ದಾರೆ.
 
ಕೇಂದ್ರದ ಹಣದಲ್ಲಿ ಸಿಎಂ ಜಾತ್ರೆ ಮಾಡುತ್ತಿದ್ದಾರೆ. ಕೇಂದ್ರದ ಯೋಜನೆಗಳ ಅನುಷ್ಠಾನ ಬಗ್ಗೆ ರಾಜ್ಯ ಸರಕಾರ ನನಗೆ ಮಾಹಿತಿ ನೀಡುತ್ತಿಲ್ಲ. ಇಂದು ಕೇಂದ್ರ ಸರಕಾರದ ಯೋಜನೆ ಅನುಷ್ಠಾನ ಕುರಿತಂತೆ ಒಂದು ಗಂಟೆ ಹಿಂದೆ ಕಾರ್ಯಕ್ರಮದ ಮಾಹಿತಿ ಲಭಿಸಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. 
 
ಮುಖ್ಯಮಂತ್ರಿಗಳೇ ನಿಮ್ಮ ಮೆಚ್ಯೂರಿಟಿ ಪಾಠ ನನಗೆ ಬೇಕಾಗಿಲ್ಲ. ನಿಮ್ಮ ಪುತ್ರ ಡಾ,ಯತೀಂದ್ರ ಯಾವುದೇ ಸಾಂವಿಧಾನಿಕ ಹುದ್ದೆ ಇಲ್ಲದಿದ್ದರೂ ಅಧಿಕಾರಿಗಳ ಸಭೆ ಕರಿತಾರೆ. ಅವರಿಗೆ ನೀವು ಮೆಚ್ಯೂರಿಟಿ ಪಾಠ ಹೇಳಿಕೊಡಿ ಎಂದು ತಿರುಗೇಟು ನೀಡಿದ್ದಾರೆ. 
 
ಕೇಂದ್ರ ಸರಕಾರದ ಹೊಸಬೆಳಕು ಯೋಜನೆಯಡಿ ಮೈಸೂರಿನ ಸುತ್ತಮುತ್ತಲಿರುವ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯನವರೇ ಮಾಡಿದ್ದಾರೆ. ಕಾರ್ಯಕ್ರಮದ ಬಗ್ಗೆ ನನಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರ ಪ್ರತಾಪ್ ಸಿಂಹ ಬಿಜೆಪಿ ಕಾಂಗ್ರೆಸ್ Bjp Congress Pratap Simha Cm Siddaramaiah Central Government

ಸುದ್ದಿಗಳು

news

ಪರಪ್ಪನ ಅಗ್ರಹಾರ ರಹಸ್ಯ ಭೇದಿಸಲು ಸಿಎಂ ಆದೇಶ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾಗೆ ವಿಐಪಿ ...

news

ಮಣಿಪುರದಲ್ಲಿ ಸಶಸ್ತ್ರಪಡೆಗಳಿಂದ ನಕಲಿ ಎನ್ ಕೌಂಟರ್: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದಿದೆ ಎನ್ನಲಾದ ನಕಲಿ ಎನ್ ಕೌಂಟರ್ ಗೆ ...

news

ಸಿಎಂ ಪಂಥಹ್ವಾನ ನೀಡಿರುವುದು ಮುರ್ಖತನ: ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಾಧನೆ ಮತ್ತು ತಮ್ಮ ಸಾಧನೆಯ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ...

news

ಕಾಶ್ಮೀರದಲ್ಲಿ ಎಕೆ 47 ಗನ್ ವಿಕೆಟ್ ಮಾಡಿಕೊಂಡು ಕ್ರಿಕೆಟ್ ಆಡಿದ ಉಗ್ರರು..!

ದಕ್ಷಿಣ ಕಾಶ್ಮಿರದಲ್ಲಿ ಉಗ್ರರ ಗುಂಪೊಂದು ಎಕೆ 47 ಗನ್ ಅನ್ನ ವಿಕೆಟ್ ರೀತಿ ಇಟ್ಟು ಕ್ರಿಕೆಟ್ ಆಡಿರುವ ...

Widgets Magazine