ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕಾಮನ್‌ಸೆನ್ಸ್ ಇಲ್ಲ: ಸಿಎಂ

ಬೆಂಗಳೂರು, ಸೋಮವಾರ, 4 ಡಿಸೆಂಬರ್ 2017 (16:26 IST)

ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕಾಮನ್‌ಸೆನ್ಸ್ ಇಲ್ಲ. ರಾಜಕೀಯ ಪ್ರಬುದ್ಧತೆಯಂತೂ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದ ಪ್ರತಾಪ್‌ಗೆ ಪಾರ್ಲಿಮೆಂಟರಿ ಭಾಷೆ ಗೊತ್ತಿಲ್ಲ. ನಾವು ಅವರ ಮಟ್ಟಕ್ಕೆ ಹೋಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
 
ಪ್ರತಾಪ್‌‍ಗೆ ಪೊಲಿಟಿಕಲ್ ಕಲ್ಚರ್ ಗೊತ್ತಿಲ್ಲ ಅನ್ನಿಸುತ್ತೆ. ಇದೀಗ ನಡೆದಿರುವ ಘಟನೆಗಳಿಂದ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎನ್ನುವುದು ಬಹಿರಂಗವಾಗಿದೆ ಎಂದು ಟೀಕಿಸಿದರು.
 
ಬಿಜೆಪಿಯಿಂದ ರಾಜ್ಯದಲ್ಲಿ ನಿರಂತರವಾಗಿ ಶಾಂತಿ ಕದಡುವ ಪ್ರಯತ್ನ ಸಾಗುತ್ತಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ಕೂಡಾ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದಕ್ಕೆ ವಿಡಿಯೋದಲ್ಲಿ ನೀಡಿದ ಹೇಳಿಕೆ ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾ, ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸಿ: ಸಿಎಂಗೆ ಎಚ್‌ಡಿಕೆ ಸಲಹೆ

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಜೆಡಿಎಸ್ ...

news

ಸಿದ್ದರಾಮಯ್ಯರಿಂದ ರಾವಣನ ಆಡಳಿತ- ಅನಂತಕುಮಾರ

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾವಣ ರಾಜ್ಯದ ಆಡಳಿತ ನಡೆಸುತ್ತಿದ್ದಾರೆ ಎಂದು ...

news

ಗರ್ಭಿಣಿಯನ್ನು ಕತ್ತು ಹಿಸುಕಿ ಕೊಲೆಗೈದ ಪ್ರಿಯತಮ!

ಮದುವೆ ಮಾಡಿಕೊಳ್ಳುವಂತೆ ಕೇಳಿದ್ದಕ್ಕೆ ಗರ್ಭಿಣಿಯನ್ನು ಪ್ರಿಯತಮ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ...

news

ಮೊದಲ ರಾತ್ರಿಯೇ ಪತ್ನಿಯೊಂದಿಗೆ ರಾಕ್ಷಸನಂತೆ ನಡೆದುಕೊಂಡ ಪತಿ!

ಮದುವೆ ಮಾಡಿಕೊಂಡ ನಂತರ ಮೊದಲ ರಾತ್ರಿಯಲ್ಲೇ ಪತ್ನಿಯೊಂದಿಗೆ ರಾಕ್ಷಸನಂತೆ ನಡೆದುಕೊಂಡಿರುವ ಪತಿ, ಪತ್ನಿಗೆ ...

Widgets Magazine
Widgets Magazine