Widgets Magazine
Widgets Magazine

ಮಹದಾಯಿ ಹೋರಾಟಕ್ಕಿಳಿದ ಒಳ್ಳೆ ಹುಡುಗ ಪ್ರಥಮ್ ಹೇಳಿದ್ದು ಹೀಗೆ..!

ಬೆಂಗಳೂರು, ಬುಧವಾರ, 27 ಡಿಸೆಂಬರ್ 2017 (10:43 IST)

Widgets Magazine

ಬೆಂಗಳೂರು: ಮಹದಾಯಿ ಹೋರಾಟಗಾರರಿಗೆ ಬಿಗ್ ಬಾಸ್ ವಿಜೇತ ಒಳ್ಳೆ ಹುಡುಗ ಪ್ರಥಮ್ ಸಾಥ್ ನೀಡಿದ್ದಾರೆ. ಪ್ರತಿಭಟನಾಕಾರರೊಂದಿಗೆ ಕೂತಿರುವ ಪ್ರಥಮ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
 

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಪ್ರಧಾನಿ ಮೋದಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಗೋವಾ ಸಿಎಂ ಪರಿಕ್ಕರ್ ಹಿಂದೆ ರಕ್ಷಣಾ ಸಚಿವರಾಗಿದ್ದವರು. ಅವರಿಗೆ ಇಡೀ ದೇಶದ ಸಮಸ್ಯೆ ಬಗ್ಗೆ ಅರಿವಿರುತ್ತದೆ’ ಎಂದರು.
 
ಅಷ್ಟೇ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಾಮಾಣಿಕವಾಗಿ ಪರಿಹಾರ ಕೊಡಿಸುವ ಕೆಲಸ ಮಾಡಿದ್ದಾರೆ. ಆದರೆ  ಇದಕ್ಕೆ ಈಗ ರಾಜಕೀಯ ಬಣ್ಣ ಬಳಿಯುತ್ತಿದೆ. ಆದರೆ ರಾಜಕೀಯ ರಂಗು ಕೊಡುವ ಕೆಲಸ ಮಾಡಬಾರದು. ಪ್ರಾಮಾಣಿಕವಾಗಿ ಎಲ್ಲರೂ ನೀರು ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಮಾಡಬೇಕು’ ಎಂದು ಪ್ರಥಮ್ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜೈರಾಮ್ ಠಾಕೂರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜೈರಾಮ್ ಠಾಕೂರ್ ಅವರು ...

news

ಸಿಎಂ ಸಿದ್ದರಾಮಯ್ಯಗೆ ತುರ್ತು ಕರೆ ಮಾಡಿದ ಪರಮೇಶ್ವರ್

ಬೆಂಗಳೂರು: ಮಹದಾಯಿ ಹೋರಾಟಗಾರರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ...

news

ಮಹದಾಯಿ ಪ್ರತಿಭಟನೆಗೆ ಬೆಚ್ಚಿ ಕಾಂಗ್ರೆಸ್, ಬಿಜೆಪಿ ಕಚೇರಿಗೆ ಭದ್ರತೆ

ಬೆಂಗಳೂರು: ಮಹದಾಯಿ ಹೋರಾಟಗಾರರ ಪ್ರತಿಭಟನೆಯ ಕಾವಿಗೆ ರಾಜಕೀಯ ಪಕ್ಷಗಳು ನಿಜಕ್ಕೂ ಬೆಚ್ಚಿಬಿದ್ದಿವೆ. ...

news

ಛೋಟಾ ಶಕೀಲ್ ನನ್ನು ತಿಹಾರ್ ಜೈಲಿನಲ್ಲೇ ಮುಗಿಸಲು ದಾವೂದ್ ಇಬ್ರಾಹಿಂ ಸಂಚು?!

ಮುಂಬೈ: ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿ ಸದ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ಶಕೀಲ್ ...

Widgets Magazine Widgets Magazine Widgets Magazine