ಮೈಸೂರು: ಪ್ರಕಾಶ್ ರೈಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಾನು ಅವರನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ. ಸಮಾಜದಲ್ಲಿ ಅವರ ಮಾನ ಮರ್ಯಾದೆಗಿರುವ ಮೌಲ್ಯ 1 ರೂ. ಅಷ್ಟೇ. ಈ ಸತ್ಯವನ್ನು ಅವರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕೆ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ಪ್ರಕಾಶ್ ರೈಗೆ ತಿರುಗೇಟು ನೀಡಿದ್ದಾರೆ.