ನನ್ನ ತಂದೆ ಯಾವುದೇ ತಪ್ಪು ಮಾಡಿಲ್ಲ. ಅವರು ನಿರಾಪರಾಧಿಯಾಗಿದ್ದು, ಶೀಘ್ರದಲ್ಲೇ ಅವರಿಗೆ ಕ್ಲೀನ್ ಚಿಟ್ ದೊರೆಯುತ್ತದೆ. ನನ್ನ ತಂದೆ ಹೆಸರು ಸಿಕ್ಕಿಸಿದ್ದಾರೆ. / ಇಷ್ಟು ದೊಡ್ಡ ಕೋಟೆ ಕಟ್ಟಿಕೊಂಡಿರುವ ರವಿ ಬೆಳಗೆರೆ ಎರಡನೇ ಮದುವೆ ಸಲುವಾಗಿ ಕತ್ತು ಕೊಯ್ಯುತ್ತೀನಿ, ಶೂಟ್ ಮಾಡ್ತೀನಿ ಅನ್ನೋ ವ್ಯಕ್ತಿ ಅಲ್ಲ - ಎಂದು ಹೇಳಿರುವ ಭಾವನಾ ಬೆಳಗೆರೆಗೊಂದು ಬಹಿರಂಗ ಪತ್ರ.