Widgets Magazine
Widgets Magazine

ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ

ಬೆಂಗಳೂರು, ಗುರುವಾರ, 25 ಜನವರಿ 2018 (17:36 IST)

Widgets Magazine

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವಿರುದ್ಧ ನಿಗ್ರಹ ದಳ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಬಗರ್ ಹುಕಂ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿ ಆರ್.ಅಶೋಕ್ ಅಕ್ರಮ ಎಸಗಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಆರೋಪಿಸಿತ್ತು.

ಆದರೆ, ಆರ್.ಅಶೋಕ್ ಅವರು ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ್ದು, ರದ್ದುಪಡಿಸಬೇಕು ಎಂದು ಆಗ್ರಹಿಸಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಭ್ರಷ್ಟಾಚಾರಿ, ದುರಹಂಕಾರಿ ಸಿದ್ದರಾಮಯ್ಯ ಸರ್ಕಾರವನ್ನು ಎತ್ತಿ ಬಿಸಾಡಬೇಕು; ಗುಡುಗಿದ ಅಮಿತ್ ಶಾ

ಮೈಸೂರು: 'ಸಿಎಂ ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ತಾನೊಬ್ಬ ...

news

ದಕ್ಷಿಣ ಏಷ್ಯಾದ ಅತೀ ಚಿಕ್ಕ ಮಗು ಈ ಮಾನುಷಿ...!!!

ಉದಯಪುರ ಮೂಲದ ದಂಪತಿಗಳಿಗೆ ಜನಿಸಿದ ಮಗು ಇದಾಗಿದ್ದು ಮಾನುಷಿ ಎಂದು ಹೆಸರಿಡಲಾಗಿದೆ, ಈ ಮಗು ಹುಟ್ಟಿದ ...

news

ಕೆರಳಿದ ಅರವಿಂದ್ ಕೇಜ್ರಿವಾಲ್ ಟಾಂಗ್ ಕೊಟ್ಟಿದ್ದು ಯಾರಿಗೆ…?

ಹೊಸದಿಲ್ಲಿ : ಗುರುಗ್ರಾಮದಲ್ಲಿ ಶಾಲಾ ಮಕ್ಕಳ ವಾಹನದ ಮೇಲೆ ಪದ್ಮಾವತ್ ಚಿತ್ರ ಪ್ರತಿಭಟನಾಕಾರರು ದಾಳಿ ...

news

‘ಮೋದಿ ಎಂಬ ಹುಲಿ ಫೆ.4 ರಂದು ಘರ್ಜಿಸಲಿದೆ, ಸಿಎಂ ಸಿದ್ದರಾಮಯ್ಯ ಆಗ ಇಲಿಯಾಗ್ತಾರೆ’

ಮೈಸೂರು: ಮೋದಿ ಎಂಬ ಹುಲಿ ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಘರ್ಜಿಸಲಿದೆ. ಆಗ ಸಿಎಂ ಸಿದ್ದರಾಮಯ್ಯ ...

Widgets Magazine Widgets Magazine Widgets Magazine